ರಾಜ್ಯಜಪಾನ್ ಸಚಿವ ನಕಾಸೋನೆ ಭೇಟಿಯಾದ ಡಿ.ಕೆ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನ..!
ಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ 2027ರಲ್ಲಿ ಭಾಗವಹಿಸಲು ಉನ್ನತ ಮಟ್ಟದ ಜಪಾನ್ ನಿಯೋಗಕ್ಕೆ ಮುಖ್ಯಮಂತ್ರಿ ಆಹ್ವಾನ ನೀಡಿದ್ದಾರೆ. ಅಲ್ಲದೆ, ಸಮಾವೇಶದಲ್ಲಿ ಜಪಾನ್ಗಾಗಿ ವಿಶೇಷ ದೇಶದ ಮಂಟಪ ಸ್ಥಾಪಿಸುವ ಪ್ರಸ್ತಾವನೆಯನ್ನೂ ಮುಂದಿಟ್ಟಿದ್ದಾರೆ.