ಸಿನಿಮಾ ಸುದ್ದಿಕನ್ನಡದಲ್ಲೂ ಬರುತ್ತಿದೆ 'ಅವತಾರ್ ದಿ ವೇ ಆಫ್ ವಾಟರ್' ಸಿನಿಮಾ: ಟ್ರೇಲರ್ ಬಿಡುಗಡೆ ಮಾಡಿ ನಮಸ್ತೆ ಇಂಡಿಯಾ ಎಂದ ಹಾಲಿವುಡ್ ನಿರ್ಮಾಪಕ
ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ಅವರ 'ಅವತಾರ್'ನ ಮುಂದುವರೆದ ಭಾಗವಾದ 'ಅವತಾರ್ ದಿ ವೇ ಆಫ್ ವಾಟರ್' ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.