ದೇಶಜಾಮಾ ಮಸೀದಿ ಠಾಣೆಯಲ್ಲಿ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ; ಆರೋಪಿ ಎನ್ಕೌಂಟರ್!
ಸೋಮವಾರ ಮಧ್ಯಾಹ್ನ ಹಳೆಯ ದೆಹಲಿಯ ಜಾಮಾ ಮಸೀದಿ ಪೊಲೀಸ್ ಠಾಣೆಯಲ್ಲಿ ನಡೆದ ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆಸಲಾಗಿದ್ದ ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದು ಐವರು ಗಾಯಗೊಂಡಿದ್ದರು.