Advertisement
ಕನ್ನಡಪ್ರಭ >> ವಿಷಯ

ಜಾರಿ ನಿರ್ದೇಶನಾಲಯ

Robert Vadra

ಸತ್ಯಕ್ಕೆ ಯಾವಾಗಲೂ ಜಯವಿದೆ; ರಾಬರ್ಟ್ ವಾದ್ರಾ  Feb 10, 2019

ವಿದೇಶದಲ್ಲಿ ಆಸ್ತಿ ಖರೀದಿಗೆ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಆರೋಪ ಎದುರಿಸುತ್ತಿರುವ ಸೋನಿಯಾ ...

Robert Vadra

ಮೂರನೇ ಬಾರಿ ಇ.ಡಿ ಮುಂದೆ ವಿಚಾರಣೆಗೆ ಹಾಜರಾದ ರಾಬರ್ಟ್ ವಾದ್ರಾ  Feb 09, 2019

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪತಿ ರಾಬರ್ಟ್ ವಾದ್ರಾ ಶನಿವಾರ ಅಕ್ರಮ ಹಣ ವರ್ಗಾವಣೆ ...

Robert Vadra

2ನೇ ದಿನವೂ ರಾಬರ್ಟ್ ವಾದ್ರಾ ವಿಚಾರಣೆ: ಇಡಿ ಅಧಿಕಾರಿಗಳಿಂದ ಹೆಚ್ಚಿನ ತನಿಖೆ  Feb 07, 2019

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಇಂದು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

Congress leader Priyanka Gandhi Vadra with husband Robert Vadra outside the Enforcement Directorate’s office, in New Delhi on Wednesday

ರಾಬರ್ಟ್ ವಾದ್ರಾ ನನ್ನ ಪತಿ, ಅವರನ್ನು ಬೆಂಬಲಿಸುತ್ತೇನೆ; ಪ್ರಿಯಾಂಕಾ ಗಾಂಧಿ  Feb 07, 2019

ಪೂರ್ವ ಉತ್ತರ ಪ್ರದೇಶದ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ಕೆಲವೇ...

Robert Vadra

ಅಕ್ರಮ ಆಸ್ತಿ: ಐದೂವರೆ ಗಂಟೆ ಕಾಲ ವಾದ್ರಾ ವಿಚಾರಣೆ ನಡೆಸಿದ ಇಡಿ  Feb 06, 2019

ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ , ಅಕ್ರಮ ವಿದೇಶಿ ಸ್ವತ್ತುಗಳ ವಶ, ಅಕ್ರಮ ಹಣದ ವರ್ಗಾವಣೆ ತನಿಖೆಗೆ ಸಂಬಂಧಿಸಿಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು .....

Employees prepare for budget session

ಇತ್ತ ಬಜೆಟ್ ಅಧಿವೇಶನ, ಅತ್ತ ಇಡಿ ಕೋರ್ಟ್ ನಿಂದ ವಿಚಾರಣೆಗೆ ಬುಲಾವ್; ಇಕ್ಕಟ್ಟಿನಲ್ಲಿ ಸಚಿವ ಡಿಕೆ ಶಿವಕುಮಾರ್  Feb 06, 2019

ಬುಧವಾರ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ...

ED arrests VVIP chopper scam accused Gautam Khaitan

ವಿವಿಐಪಿ ಚಾಪರ್ ಖರೀದಿ ಹಗರಣ: ಆರೋಪಿ ಗೌತಮ್ ಖೇತಾನ್​ ಬಂಧನ  Jan 26, 2019

ಬಹುಕೋಟಿ ವಿವಿಐಪಿ ಚಾಪರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೌತಮ್ ಖೇತಾನ್​ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ.

Zakir Naik case: Fresh assets worth Rs 16.4 crore seized by Enforcement Directorate under PMLA

ಝಾಕಿರ್ ನಾಯ್ಕ್ ಗೆ ಸೇರಿದ ಮತ್ತೆ 16.4 ಕೋಟಿ ರು.ಮೌಲ್ಯದ ಆಸ್ತಿ ಮುಟ್ಟುಗೋಲು  Jan 19, 2019

ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ಗೆ ಸೇರಿದ ಮತ್ತೆ 16.40 ಕೋಟಿ ರುಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು...

ವಿಜಯ್ ಮಲ್ಯ

ಉದ್ಯಮಿ ವಿಜಯ್ ಮಲ್ಯ 'ದೇಶಭ್ರಷ್ಟ ಆರ್ಥಿಕ ಅಪರಾಧಿ': ಪಿಎಂಎಲ್ಎ ಕೋರ್ಟ್ ಘೋಷಣೆ  Jan 05, 2019

ಭಾರತೀಯ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ರುಪಾಯಿ ಸಾಲ ಮಾಡಿ ದೇಶ ತೊರೆದಿರುವ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ...

AgustaWestland deal alleged middleman Christian Michel arrested by Enforcement Directorate

ಜಾರಿ ನಿರ್ದೇಶನಾಲಯದ ವಶಕ್ಕೆ ಅಗಸ್ಟಾ ವೆಸ್ಟ್ ಲ್ಯಾಂಡ್ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್‍  Dec 22, 2018

ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.

Robert Vadra

ಚುನಾವಣೋತ್ತರ ಸಮೀಕ್ಷೆಗೆ ಬೆದರಿದ ಮೋದಿ ಸರ್ಕಾರದಿಂದ ವಾದ್ರಾ ವಿರುದ್ಧ ಇಡಿ ಪ್ರಯೋಗ: ಕಾಂಗ್ರೆಸ್  Dec 09, 2018

ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಬೆದರಿದ್ದು, ಹೀಗಾಗಿಯೇ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯದಿಂದ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

Vijay Mallya

ಮಲ್ಯ ಸಾಮಾನ್ಯವಾಗಿಯೇ ದೇಶ ಬಿಟ್ಟಿದ್ದರು, ಇದರ ಹಿಂದೆ ಯಾವ ಪಿತೂರಿಯೂ ಇಲ್ಲ: ನ್ಯಾಯಾಲಯಕ್ಕೆ ವಕೀಲರ ಹೇಳಿಕೆ  Nov 30, 2018

ವಿಜಯ್ ಮಲ್ಯ ಸಾಮಾನ್ಯವಾಗಿಯೇ ದೇಶ ಬಿಟ್ಟಿದ್ದರು, ತನಿಖಾ ಸಂಸ್ಥೆ ಹೇಳುತ್ತಿರುವಂತೆ ಇದರ ಹಿಂದೆ ಯಾವುದೇ ಸಂಶಯ ಹಾಗೂ ಪಿತೂರಿಗಳೂ ಇಲ್ಲ ಎಂದು ವಿಜಯ್ ಮಲ್ಯ ಪರ ವಕೀಲರು ಮುಂಬೈ ನ್ಯಾಯಾಲಯಕ್ಕೆ ಗುರುವಾರ ಹೇಳಿದ್ದಾರೆ...

Vijay Mallya

ದೇಶಭ್ರಷ್ಠ ಆರ್ಥಿಕ ಅಪರಾಧಿ: ಬಾಂಬೆ ಹೈಕೋರ್ಟ್ ನಿಂದ ವಿಜಯ್ ಮಲ್ಯ ಅರ್ಜಿ ತಿರಸ್ಕೃತ  Nov 22, 2018

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಪಲಾಯನಗೈದ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು "ದೇಶಭ್ರಷ್ಠ", "ಆರ್ಥಿಕ ಅಪರಾಧಿ" ಎಂದು ಸಾರುವುದಕ್ಕೆ ಕೋರಿ ಜಾರಿ ನಿರ್ದೇಶನಾಲಯ....

Sanjay Mishra Appointed As Full-Time Chief Of Enforcement Directorate

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಸಂಜಯ್ ಮಿಶ್ರಾ ನೇಮಕ!  Nov 18, 2018

ಜಾರಿ ನಿರ್ದೇಶನಾಲಯದ ನೂತನ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

CM H D Kumaraswamy and minister D K Shivakumar

ಡಿಕೆ ಶಿವಕುಮಾರ್ ವಿರುದ್ಧ ಕುತಂತ್ರ ರಾಜಕೀಯ ಎಂದ ಕಾಂಗ್ರೆಸ್ ಆರೋಪಕ್ಕೆ ಸಿಎಂ ಕುಮಾರಸ್ವಾಮಿ ಅಚ್ಚರಿ ಹೇಳಿಕೆ!  Nov 17, 2018

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ತನ್ನ ಅಧಿಕಾರದಿಂದ ...

Ambidant Company

ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಹೆಸರು ಬಳಕೆ: ಪೊಲೀಸ್ ಇಲಾಖೆ ಕ್ರಮಕ್ಕೆ ಇಡಿ ಆಕ್ಷೇಪ  Nov 17, 2018

ಬಹುಕೋಟಿ ಆ್ಯಂಬಿಡೆಂಟ್‌ ವಂಚನೆ ಪ್ರಕರಣದಿಂದ ಬಚಾವ್‌ ಆಗಲು ಆರೋಪಿಯು ಜಾರಿ ನಿರ್ದೇಶನಾಲಯದ (ಇ.ಡಿ) ನೆರವು ಕೋರಿದ್ದಾನೆ ಎಂಬ ಹೇಳಿಕೆಗೆ ...

Deepak Kulkarni

ಪಿಎನ್ಬಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಸಹಾಯಕನ ವಶಕ್ಕೆ ಪಡೆದ ಇಡಿ  Nov 06, 2018

ಬಿಲಿಯನ್ ಪಿಎನ್ಬಿ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಯ....

Enforcement Directorate

ಇ.ಡಿ ಮುಖ್ಯಸ್ಥರಾಗಿ ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ನೇಮಕ  Oct 27, 2018

ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಜಾರಿ ನಿರ್ದೇಶನಾಲಯದ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ...

Page 1 of 1 (Total: 18 Records)

    

GoTo... Page


Advertisement
Advertisement