ದೇಶಕುಕಿ ಸಮುದಾಯಕ್ಕೆ ಸೇರಿದ ಸೊಸೆಯನ್ನು ಬೆಡ್ ಶೀಟ್ ಮುಚ್ಚಿ ರಕ್ಷಣೆ: ಮಣಿಪುರ ಭೀಕರತೆ ಬಿಚ್ಚಿಟ್ಟ ಜಾರ್ಖಾಂಡ್ ಕುಟುಂಬ!
ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಿಂಸಾಚಾರ ಪೀಡಿತ ರಾಜ್ಯದಿಂದ ಸ್ಥಳಾಂತರಗೊಳ್ಳಲು ಅಲ್ಲಿನ ಜನತೆ ಹರಸಾಹಸ ಪಡುತ್ತಿದ್ದಾರೆ. ಇದರಂತೆ ಮಣಿಪುರದಲ್ಲಿ 50 ವರ್ಷಗಳ ಹಿಂದೆ ವಲಸೆ ಹೋಗಿದ್ದ ಕುಟುಂಬವೊಂದು ಅದೃಷ್ಟವಶಾತ್ ಜಾರ್ಖಂಡ್'ನ ಸಿಮ್ಡೆಗಾದ ತಮ್ಮ ಸ್ವಗ್ರಾಮಕ್ಕೆ ಮರಳಿದ್ದು, ಮಣಿಪುರದಲ್ಲಿನ ಭೀಕರತೆಯನ್ನು ಬಿಚ್ಚಿಟ್ಟಿದೆ.