ದೇಶದೆಹಲಿ ವಿಮಾನ ನಿಲ್ದಾಣ ವಿಸ್ತರಣೆ: ಜಿಎಂಆರ್ ನ 16,000 ಕೋಟಿ ರೂ. ಯೋಜನೆಗೆ ಪರಿಸರ ಇಲಾಖೆ ಅನುಮತಿ
ಪರಿಸರ ಸಚಿವಾಲಯದ ತಜ್ಞರ ಸಮಿತಿಯುಎಂಆರ್ ಗ್ರೂಪ್ ನಿಂದ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಐಜಿಐಎ) ವನ್ನು 16 ಸಾವಿರ ಕೋಟಿ ರೂ. ವೆಚ್ಚದಲ್ಲಿ ವಿಸ್ತರಿಸಲು ಹಸಿರು ನಿಶಾನೆ ನೀಡಿದೆ.