ದೇಶಜಿಎಸ್ ಟಿ ಪರಿಹಾರ ಬಿಡುಗಡೆಗೆ ಹಣಕಾಸು ಸಚಿವೆ ಒಪ್ಪಿಗೆ, ಹೆಚ್ಚಿನ ಕೊರೋನಾ ಲಸಿಕೆ ಪೂರೈಕೆಗೆ ಕೇಂದ್ರ ಅಸ್ತು: ಸಿಎಂ ಬೊಮ್ಮಾಯಿ
ಸಚಿವ ಸಂಪುಟ ರಚನೆ ಬಗ್ಗೆ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆಗೆ ಮಾತನಾಡುತ್ತೇನೆ, ಅವರು ಒಂದು ಸಭೆಯಲ್ಲಿದ್ದಾರೆ, ಅದಾದ ಬಳಿಕ ಹೋಗಿ ಅವರನ್ನು ಭೇಟಿ ಮಾಡಿ ಸಂಪುಟ ರಚನೆ ಬಗ್ಗೆ ಅನುಮತಿ ಕೇಳುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.