ದೇಶಬೆಂಗಳೂರು, ದೆಹಲಿ ಸೇರಿ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ GPS ಸ್ಪೂಫಿಂಗ್: ರಾಜ್ಯಸಭೆಗೆ ಕೇಂದ್ರ ಮಾಹಿತಿ
"ಕೆಲವು ವಿಮಾನಗಳು ನವದೆಹಲಿಯ ಐಜಿಐಎ ಸುತ್ತಮುತ್ತಲ ಪ್ರದೇಶಗಳಲ್ಲಿ ಜಿಪಿಎಸ್ ಆಧಾರಿತ ಲ್ಯಾಂಡಿಂಗ್ ಕಾರ್ಯವಿಧಾನಗಳನ್ನು ಬಳಸುತ್ತಿರುವಾಗ ಮತ್ತು ಆರ್ಡಬ್ಲ್ಯುವೈ(ರನ್ವೇ) 10 ರಲ್ಲಿ ಸಮೀಪಿಸುತ್ತಿರುವಾಗ ಜಿಪಿಎಸ್ ಸ್ಪೂಫಿಂಗ್ ವರದಿಯಾಗಿದೆ.