• Tag results for ಜೆಇಎಂ

ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುದಾಣದ ಮೇಲೆ ದಾಳಿ, ಜೆಇಎಂ ಉಗ್ರ ಸಂಘಟನೆಗೆ ಸೇರಿದ 6 ಶಂಕಿತರ ಬಂಧನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಮಾದಕ ವಸ್ತು ಭಯೋತ್ಪಾದನೆ ಅಡಗುದಾಣದ ಮೇಲೆ ಪೊಲೀಸರು ದಾಳಿ ಮಾಡಿದ್ದು, ಜೈಷ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದ 6 ಶಂಕಿತ ಉಗ್ರರನ್ನು ಬಂಧಿಸಲಾಗಿದೆ.

published on : 1st June 2020

ಮೇ,11 ರಂದು ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಉಗ್ರರಿಂದ ಭಾರೀ ಸಂಚು: ಗುಪ್ತಚರ ಇಲಾಖೆ 

ಮೇ.11 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯವೆಸಲು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘನೆ ಭಾರೀ ಸಂಚು ರೂಪಿಸಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. 

published on : 3rd May 2020

ಪುಲ್ವಾಮಾ ದಾಳಿಗೆ ನೆರವು ನೀಡಿದ್ದ ಉಗ್ರನ ಬಂಧನ- ಎನ್ ಐಎ ಅಧಿಕಾರಿಗಳು

ರಾಷ್ಟ್ರೀಯ ತನಿಖಾ ದಳ ತನ್ನ ಮಹತ್ವದ ಕಾರ್ಯಾಚರಣೆಯಲ್ಲಿ ಕಳೆದ ವರ್ಷ ಜೈಷ್ -ಇ- ಮೊಹಮ್ಮದ್ ಸಂಘಟನೆ ಪುಲ್ವಾಮಾದಲ್ಲಿ ನಡೆಸಿದ್ದ ಪೈಶಾಚಿಕ ದಾಳಿಗೆ ನೆರವು ನೀಡಿದ್ದ ಉಗ್ರನೊಬ್ಬನನ್ನು ಬಂಧಿಸಲಾಗಿದೆ. 

published on : 29th February 2020

ಜಮ್ಮು-ಕಾಶ್ಮೀರ: ಗಣರಾಜ್ಯೋತ್ಸವ ಬೆನ್ನಲ್ಲೇ ಸೇನೆಯಿಂದ ಭರ್ಜರಿ ಬೇಟೆ, 3 ಉಗ್ರರ ಹತ್ಯೆ

ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ಸಂಭ್ರಮವನ್ನು ಆಚರಿಸುತ್ತಿರುವ ನಡುವಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ. 

published on : 26th January 2020

ಶ್ರೀನಗರ: ಗಣರಾಜ್ಯೋತ್ಸವ ವೇಳೆ ದಾಳಿಗೆ ಸ್ಕೆಚ್: ಐವರು ಜೆಇಎಂ ಸಂಚುಕೋರರ ಬಂಧನ

ಗಣರಾಜೋತ್ಸವಕ್ಕೆ  ಕೆಲ ದಿನಗಳು ಬಾಕಿ ಇರುವಂತೆಯೇ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ  ಶ್ರೀನಗರದಲ್ಲಿ ಮಹತ್ವದ ಕಾರ್ಯಾಚರಣೆಯಲ್ಲಿ ಜೈಷ್-ಇ- ಮೊಹಮ್ಮದ್ ಸಂಘಟನೆಗೆ ಸೇರಿದ ಐವರು ಸಂಚುಕೋರರನ್ನು ಬಂಧಿಸಲಾಗಿದೆ.

published on : 16th January 2020

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: 3 ಜೆಇಎಂ ಉಗ್ರರನ್ನು ಸದೆಬಡಿದ ಸೇನೆ

ದಕ್ಷಿಣ ಕಾಶ್ಮೀರದ ತ್ರಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹತ್ಯೆ ಮಾಡಿದೆ. 

published on : 23rd October 2019

ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು: ಒಗ್ಗೂಡಿದ ಪಾಕ್ ಬೆಂಬಲಿತ 3 ಉಗ್ರ ಸಂಘಟನೆಗಳು!

ಕಾಶ್ಮೀರದಲ್ಲಿ ಪೊಲೀಸರ ಮಾರಣಹೋಮಕ್ಕೆ ಭಾರೀ ಸಂಚು ರೂಪಿಸಿಸುವ ಪಾಕಿಸ್ತಾನ, ವಿಧ್ವಂಸಕ ಕೃತ್ಯಕ್ಕೆ ವೆಸಗಲು ಮೂರು ಉಗ್ರ ಸಂಘಟನೆಗಳಿಗೆ ಜವಾಬ್ದಾರಿಗಳನ್ನು ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

published on : 7th October 2019

ಆತ್ಮಾಹುತಿ ದಾಳಿಗೆ ಜೈಷೆ ಉಗ್ರ ಸಂಘಟನೆ ಹೊಸ ಹೆಸರಿನಲ್ಲಿ ಸಜ್ಜು

ಪಾಕ್ ಮೂಲದ ಭಯೋತ್ಪಾದಕ ಸಂಘಟನೆ ಜೈಷ್ - ಎ ಮೊಹಮ್ಮದ್ ಸಂಘಟನೆ ತನ್ನ ಹೆಸರು ಬದಲಾಯಿಸಿಕೊಂಡು ಭಾರತದ ಮೇಲೆ ದಾಳಿಗೆ ಸಜ್ಜಾಗಿದೆ

published on : 24th September 2019

ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆ ಆರೋಪಿ ನಜೀರ್ ಶೇಖ್ ಎನ್‌ಐಎಯಿಂದ ಬಂಧನ

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಗರ್ತಲಾದಲ್ಲಿ ಬಾಂಗ್ಲಾದೇಶದ ನಿಷೇಧಿತ ಭಯೋತ್ಪಾದಕ ಸಂಘಟನೆ ಜಮಾತ್-ಉಲ್-ಮುಜಾಹಿದ್ದೀನ್ (ಜೆಎಂಬಿ)ನ ಪ್ರಮುಖ ಕಾರ್ಯಕರ್ತ ನಜೀರ್ ಶೇಖ್ ಅಲಿಯಾಸ್ ಪಾಟ್ಲಾ ಅನಸ್‌ನನ್ನು ಬಂಧಿಸಿ ಬುಧವಾರ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

published on : 29th August 2019

ಪಂಚತಾರಾ ಹೋಟೆಲ್ ಮೇಲೆ ದಾಳಿ ಬೆನ್ನಲ್ಲೇ, ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳ ನಿಷೇಧಿಸಿದ ಪಾಕಿಸ್ತಾನ

ತನ್ನ ಬುಡಕ್ಕೆ ಪೆಟ್ಟು ಬೀಳದ ಹೊರತು ಬುದ್ದಿ ಬರುವುದಿಲ್ಲ ಎಂಬ ಮಾತು ಪಾಕಿಸ್ತಾನ ವಿಚಾರದಲ್ಲಿ ಮತ್ತೆ ಸಾಬೀತಾಗಿದ್ದು, ಪಂಚತಾರಾ ಹೊಟೆಲ್ ದಾಳಿ ಬೆನ್ನಲ್ಲೇ ಇಮ್ರಾನ್ ಖಾನ್ ಸರ್ಕಾರ ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ.

published on : 12th May 2019

'ವಿಶ್ವಸಂಸ್ಥೆ ಮೋದಿ ಜೇಬಲಿಲ್ಲ, ದಿಟ್ಟ ನಿರ್ಧಾರಕ್ಕೆ ಪ್ರಬಲ ನಾಯಕತ್ವ ಬೇಕು': 'ಕೈ' ವಿರುದ್ಧ ಶಿವಸೇನೆ ಕಿಡಿ

ಉಗ್ರರ ವಿರುದ್ಧದ ಹೋರಾಟಕ್ಕೆ ಯಾವುದೇ ಸಮಯವಿಲ್ಲ.. ದಿಟ್ಟ ನಿರ್ಧಾರಕ್ಕೆ ಪ್ರಬಲ ನಾಯಕತ್ವ ಬೇಕು. ಇದು ಭಾರತದ ರಾಜತಾಂತ್ರಿಕತೆಗೆ ಸಿಕ್ಕ ಜಯ ಎಂದು ಶಿವಸೇನೆ ಹೇಳಿದೆ.

published on : 4th May 2019

ಭಾರತೀಯ ಸೇನೆಯ ದಾಳಿಗೆ ಹೆದರಿ ಜೈಶ್ ಉಗ್ರ ಸಂಘಟನೆಯ ಮುಂದಾಳತ್ವ ವಹಿಸಿಕೊಳ್ಳಲು ಹೆದರುತ್ತಿದ್ದಾರೆ!

ಪುಲ್ವಾಮಾ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮೇಲೆ ನಡೆಸಿದ ಎನ್ಕೌಂಟರ್ ಗೆ ಹೆದರಿ ಸಂಘಟನೆಯ ಉಸ್ತುವಾರಿ ವಹಿಸಿಕೊಳ್ಳಲು ಉಗ್ರರು ಹಿಂದೇಟು ಹಾಕುತ್ತಿದ್ದಾರೆ...

published on : 24th April 2019

ಮಸೂದ್ ಅಜರ್ ವಿಚಾರ: ಶೀಘ್ರ ಗೊಂದಲ ನಿವಾರಣೆಯಾಗಲಿದೆ ಎಂದ ಚೀನಾ

ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ತಡೆವೊಡ್ಡಿದ್ದ ಚೀನಾ ಇದೀಗ ಈ ಗೊಂದಲ ಶೀಘ್ರ ನಿವಾರಣೆಯಾಗಲಿದೆ ಎಂದು ಹೇಳಿದೆ.

published on : 17th March 2019

ಜೈಶ್ ಪುಲ್ವಾಮಾ ದಾಳಿ ಹೊಣೆ ಹೊತ್ತಿದ್ರೂ ಸಾಕ್ಷಿ ಬೇಕ ನಿಮಗೆ: ಪಾಕ್ ಬೆವರಿಳಿಸಿದ ನಿರ್ಮಲಾ ಸೀತಾರಾಮನ್!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯ ಹೊಣೆಯನ್ನು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತಿದ್ದರು. ದಾಳಿಯ ಬಗ್ಗೆ ಸಾಕ್ಷಿ ಕೇಳುತ್ತೀರಾ...

published on : 17th March 2019

ಜಾಗತಿಕ ಉಗ್ರ ಪಟ್ಟಿಗೆ 'ಅಜರ್‌ ಮಸೂದ್' ಹೆಸರು ಸೇರ್ಪಡೆಗೆ ಚೀನಾ ಅಡ್ಡಿ; ಭಾರತ ತೀವ್ರ ಅಸಮಾಧಾನ

ಜಾಗತಿಕ ಉಗ್ರ ಪಟ್ಟಿಗೆ ಜೈಷ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ನನ್ನು ಸೇರಿಸುವ ಭಾರತದ ಪ್ರಯತ್ನಕ್ಕೆ ಮತ್ತೆ ಚೀನಾ ಅಡ್ಡಗಾಲು ಹಾಕಿದ್ದು, ಚೀನಾ ನಡೆಗೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

published on : 14th March 2019
1 2 >