ರಾಜ್ಯಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಿಂದ ಅರಸೀಕೆರೆ ಜೆಡಿಎಸ್ ಕಾನ್ಸಿಲರ್ ಗೆ 10 ಲಕ್ಷ ರೂ. ಆಮಿಷ: ಹೆಚ್.ಡಿ. ರೇವಣ್ಣ
ಅರಸೀಕೆರೆ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಬಿಜೆಪಿ ಸೇರಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ 10 ಲಕ್ಷ ರೂ. ಆಮಿಷವೊಡ್ಡಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಗುರುವಾರ ಆರೋಪಿಸಿದ್ದಾರೆ.