• Tag results for ಜೆಪಿ ನಡ್ಡಾ

ದಿವಂಗತ ಅನಂತ್ ಕುಮಾರ್ ನೆನೆದು ಭಾವುಕರಾದ ಸಿಎಂ ಯಡಿಯೂರಪ್ಪ

ಬಿಜೆಪಿ ನಾಯಕ ದಿವಂಗತ ಅನಂತ್ ಕುಮಾರ್ ತಮ್ಮ ರಾಜಕೀಯ ಜೀವನದುದ್ದಕ್ಕೂ ಶೋಷಿತರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ. 

published on : 23rd September 2019

ಇಡೀ ಜಗತ್ತೇ 370 ವಿಧಿ ರದ್ದತಿ ಸಂಬಂಧ ಭಾರತದ ಬೆಂಬಲಕ್ಕೆ ನಿಂತಿದೆ: ಜೆ.ಪಿ.ನಡ್ಡಾ

ವಿಶ್ವವೇ 370 ವಿಧಿ ನಿಷ್ಕ್ರಿಯಗೊಳಿಸಿದ ನಿರ್ಧಾರದ ಸಂಬಂಧ ಭಾರತದ ಬೆಂಬಲಕ್ಕೆ ನಿಂತಿದೆ. ಪಾಕಿಸ್ತಾನ ಈ ವಿಚಾರವಾಗಿ ಈಗ ಜಗತ್ತಿನ ಮುಂದೆ ಏಕಾಂಗಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ‌.ನಡ್ಡಾ ತಿಳಿಸಿದರು.

published on : 22nd September 2019

ಕರ್ನಾಟಕಕ್ಕೆ ಉತ್ತಮ ಭವಿಷ್ಯವಿದೆ- ಜೆಪಿ ನಡ್ಡಾ

ಕರ್ನಾಟಕಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಹೇಳಿದ್ದಾರೆ.ದೇಶದ ಅಭಿವೃದ್ದಿಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದರು. 

published on : 22nd September 2019

ಮಧ್ಯಂತರ ಚುನಾವಣೆ ತಯಾರಿ? ರಾಜ್ಯಕ್ಕೆ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯಕ್ಕೆ ಒಂದು ದಿನದ ಪ್ರವಾಸ ಹಮ್ಮಿಕೊಂಡಿದ್ದು, ಇವರ ಭೇಟಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಪೂರ್ವ ಸಿದ್ಧತೆ ಆರಂಭಿಸುವ ಲಕ್ಷಣಗಳು ಗೋಚರಿಸಿವೆ.

published on : 20th September 2019

ಕರ್ನಾಟಕದಲ್ಲಿ ಪಾರದರ್ಶಕ ಆಡಳಿತಕ್ಕೆ ಬಿಜೆಪಿ ಬದ್ಧ: ಜೆ ಪಿ ನಡ್ಡಾ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎರಡನೆಯ ಅವಧಿಗೆ ಆಡಳಿತ ನಡೆಸುತ್ತಿರುವ ಎನ್ ಡಿಎ ಸರ್ಕಾರ 50 ದಿನ ಪೂರೈಸಿರುವ ಹಿನ್ನೆಲೆಯಲ್ಲಿ...

published on : 26th July 2019

ಶೌಚಾಲಯ, ಚರಂಡಿ ಸ್ವಚ್ಛಗೊಳಿಸಲು ಆಯ್ಕೆಯಾಗಿಲ್ಲ; ಸಾಧ್ವಿ ಪ್ರಜ್ಞಾಗೆ ಹೈಕಮಾಂಡ್ ಸಮನ್ಸ್

ಶೌಚಾಲಯ ಮತ್ತು ಚರಂಡಿಯನ್ನು ಸ್ವಚ್ಛಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಗೆ ಬಿಜೆಪಿ ಹೈಕಮಾಂಡ್ ಸಮನ್ಸ್ ನೀಡಿದೆ.

published on : 22nd July 2019

ಬಿಜೆಪಿ ಕಾರ್ಯಾಧ್ಯಕ್ಷರಾಗಿ ಜೆಪಿ ನಡ್ಡಾ ನೇಮಕ, ಅಧ್ಯಕ್ಷರಾಗಿ ಅಮಿತ್ ಶಾ ಮುಂದುವರಿಕೆ

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಸೋಮವಾರ ನೇಮಕಗೊಂಡಿದ್ದಾರೆ....

published on : 17th June 2019

ಆರೋಗ್ಯ ಸಚಿವ ಜೆಪಿ ನಡ್ಡಾಗೆ ಬಿಜೆಪಿ ಅಧ್ಯಕ್ಷ ಸ್ಥಾನ?

ಬಿಜೆಪಿ ಚಾಣಕ್ಯ ಅಮಿತ್ ಶಾ ಕೇಂದ್ರ ಸಂಪುಟ ಸೇರುವ ತಯಾರಿ ನಡೆಸಿರುವ ಬೆನಲ್ಲೇ ಪಕ್ಷದ ಅಧ್ಯಕ್ಷ ಹುದ್ದೆ ಯಾರ ಪಾಲಾಗಲಿದೆ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು.

published on : 29th May 2019