ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
'15 ವರ್ಷದ ಬಾಲಕನನ್ನು 'ರಕ್ಷಕ' ಎಂದು ಕರೆಯುವುದು ಸ್ವಲ್ಪ ಅತಿ ಎನಿಸಬಹುದು. ಮುಂದೆ ಏನಾಗುತ್ತದೆ ಎಂದು ನೋಡೋಣ' ಎಂದು ನ್ಯೂಜಿಲೆಂಡ್ನ ಮಾಜಿ ಆಲ್ರೌಂಡರ್, ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿಯನ್ನು ಶ್ಲಾಘಿಸಿದರು.