- Tag results for ಜೈಲು
![]() | 10 ವರ್ಷ ಲಾಹೋರ್ ಜೈಲು ಸೇರಿದ್ದ ಯುವಕ ಈಗ ಮರಳಿ ತವರಿಗೆ, ಪೋಷಕರಿಗೆ ಸಂತಸ!ದಶಕಗಳ ಕಾಲ ಲಾಹೋರ್ ಜೈಲಿನಲ್ಲಿದ್ದ ಯುವಕನೋರ್ವ ಈಗ ಮರಳಿ ಭಾರತಕ್ಕೆ ಹಸ್ತಾಂತರಿಸಲ್ಪಟ್ಟಿದ್ದು, ಮಧ್ಯಪ್ರದೇಶದಲ್ಲಿರುವ ಆತನ ಪೋಷಕರಲ್ಲಿ ಸಂತಸ ಮೂಡಿದೆ. |
![]() | ಪಾಕಿಸ್ತಾನ: ಹಫೀಜ್ ಸಯೀದ್ಗೆ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ. |
![]() | ಅಜಂ ಖಾನ್ ಪತ್ನಿಗೆ ಜಾಮೀನು: 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಫೋರ್ಜರಿ ಕೇಸಿ ನಲ್ಲಿ ಬಂಧನಕ್ಕೊಳಗಾಗಿದ್ದ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಪತ್ನಿ ಹಾಗೂ ಶಾಸಕಿ ತಂಜೀನ್ ಫಾತಿಮಾ 10 ತಿಂಗಳ ನಂತರ ಜಾಮೀನಿನ ಮೇಲೆ ಸೋಮವಾರ ಬಿಡುಗಡೆಯಾಗಿದ್ದಾರೆ. |
![]() | ಉತ್ತಮ ನಡವಳಿಕೆ ಉಲ್ಲೇಖಿಸಿ ಅವಧಿಗೂ ಮುನ್ನ ಜೈಲಿನಿಂದ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ ಶಶಿಕಲಾಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ವಿಕೆ ಶಶಿಕಲಾ ಅವರ ಸಂಬಂಧಿಕರು 10 ಕೋಟಿ ರೂಪಾಯಿ ದಂಡ ಪಾವತಿಸಿದ 15 ದಿನಗಳ ನಂತರ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರ ಆಪ್ತೆ ಅವಧಿಗೂ ಮುನ್ನವೇ ಜೈಲಿನಿಂದ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. |
![]() | ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಆಸ್ಪತ್ರೆಯಿಂದ ಮತ್ತೆ ಜೈಲಿಗೆ!ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಜೈಲಿಗೆ ಹೋಗುತ್ತಿದ್ದಂತೆ ಎದೆನೋವು ಮುಂತಾದ ಆರೋಗ್ಯ ಸಮಸ್ಯೆಗಳ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿನ್ನೆ ಡಿಸ್ಚಾರ್ಜ್ ಆಗಿ, ಮತ್ತೆ ಜೈಲು ಸೇರಿದ್ದಾರೆ. |
![]() | ಆಕ್ಷೇಪಾರ್ಹ ಸಾಮಾಜಿಕ ಸಂದೇಶಕ್ಕೆ 5 ವರ್ಷ ಜೈಲು ಶಿಕ್ಷೆ: ಸಂಚಲನ ಸೃಷ್ಟಿಸಿದ ಕೇರಳ ಸರ್ಕಾರದ ಹೊಸ ಕಾನೂನುಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಇಂತಹ ಪೋಸ್ಟ್ ಹಾಕಿದವರನ್ನು ಅಥವಾ ಪೋಸ್ಟ್ ಹಂಚಿಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ. |
![]() | ಪಾಕಿಸ್ತಾನ: ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ಗೆ ಮತ್ತೆ 10 ವರ್ಷ ಜೈಲುಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. |
![]() | ಬೇಹುಗಾರಿಕೆ ಆರೋಪದಲ್ಲಿ 8 ವರ್ಷಗಳಿಂದ ಪಾಕ್ ಜೈಲಿನಲ್ಲಿದ್ದ ಕಾನ್ಪುರ ನಿವಾಸಿ ಕೊನೆಗೂ ಭಾರತಕ್ಕೆ ಆಗಮನಬೇಹುಗಾರಿಕೆ ಆರೋಪದಲ್ಲಿ 8 ವರ್ಷಗಳ ಕಾಲ ಪಾಕಿಸ್ತಾನ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ಬಳಿಕ ಕಾನ್ಪುರದ ಶಂಶುದ್ದೀನ್ ಭಾರತಕ್ಕೆ ಹಿಂದಿರುಗಿದ್ದಾರೆ. |
![]() | ಟಲೋಜ ಜೈಲಿಗೆ ಅರ್ನಾಬ್ ಗೋಸ್ವಾಮಿ ಸ್ಥಳಾಂತರ!ವಾಸ್ತುಶಿಲ್ಪಿ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅಲಿಬಾಗ್ ಕ್ವಾರಂಟೈನ್ ಕೇಂದ್ರದಲ್ಲಿ ಮೊಬೈಲ್ ಉಪಯೋಗಿಸಿದ್ದಕ್ಕೆ ಟಲೋಜ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. |
![]() | ಸಾವರ್ಕರ್ ರೀತಿ ನನ್ನನ್ನು ಜೈಲಿನಲ್ಲಿರಿಸಲು ಸರ್ಕಾರ ಯತ್ನಿಸುತ್ತಿದೆ: ಕಂಗನಾ ರಣಾವತ್ನನ್ನ ವಿರುದ್ಧ ದೂರು ದಾಖಲಿಸಿರುವ ಸರ್ಕಾರ ನನ್ನನ್ನು ಜೈಲಿನಲ್ಲಿರಿಸಲು ಪ್ರಯತ್ನಿಸುತ್ತಿದೆ ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ |
![]() | ಉತ್ತರ ಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ 15 ವರ್ಷ ಜೈಲು ಶಿಕ್ಷೆತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆ ಹಾಗೂ ಆತನ ಸಹೋದರನಿಗೆ ಉತ್ತರ ಪ್ರದೇಶ ಕೋರ್ಟ್ 15 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. |
![]() | ಚಾಮರಾಜನಗರ ಕಾರಾಗೃಹದ 16 ಮಂದಿ ಕೈದಿಗಳಿಗೆ ಸೋಂಕುಕೊರೊನಾ ಮಹಾಮಾರಿ ಈಗ ನಾಲ್ಕುಗೋಡೆಗಳನ್ನೇ ಪ್ರಪಂಚ ಮಾಡಿಕೊಂಡಿದ್ದ ವಿಚಾರಣಾಧೀನ ಕೈದಿಗಳಿಗೂ ತಗುಲುವ ಮೂಲಕ ಸಹ ಕೈದಿಗಳಿಗೆ, ಸಿಬ್ಬಂದಿಗೆ ಆತಂಕ ತರಿಸಿದೆ. |
![]() | ತೆಲಂಗಾಣ: ಭ್ರಷ್ಟಾಚಾರ ಆರೋಪದಿಂದ ಜೈಲು ಸೇರಿದ್ದ ತಹಶೀಲ್ದಾರ್ ಆತ್ಮಹತ್ಯೆಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಪರಪ್ಪನ ಅಗ್ರಹಾರ ಕೈದಿಯ ಪೆರೋಲ್ ಗೆ ಲಂಚ: ಜೈಲು ಅಧೀಕ್ಷಕ ಜಯರಾಮ್ ಎಸಿಬಿ ಬಲೆಗೆಪರಪ್ಪನ ಅಗ್ರಹಾರದ ಕೈದಿಯೊಬ್ಬನಿಗೆ ಪೆರೋಲ್ ನೀಡಲು ಲಂಚ ಪಡೆಯುತ್ತಿದ್ದ ಕಾರಾಗೃಹದ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. |
![]() | ಆರ್ಟಿಐ ಅಡಿಯಲ್ಲಿ ಯಾವುದೇ ಮಾಹಿತಿಯನ್ನು ಯಾರಿಗೂ ನೀಡಬೇಡಿ: ಅಧಿಕಾರಿಗಳಿಗೆ ಶಶಿಕಲಾ ಪತ್ರಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು ತಮ್ಮ ಬಿಡುಗಡೆ ಕುರಿತಂತೆ ಯಾರಿಗೂ ಯಾವುದೇ ರೀತಿಯ ಮಾಹಿತಿ ನೀಡಬಾರದು ಎಂದು ತಮ್ಮ ವಕೀಲರ ಮೂಲಕ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. |