• Tag results for ಜೈಲು ಶಿಕ್ಷೆ

ಭಾರತದಿಂದ ಬರುವವರಿಗೆ ಆಸ್ಟ್ರೇಲಿಯಾದಲ್ಲಿ ತಾತ್ಕಾಲಿಕ ನಿಷೇಧ: ನಿಯಮ ಉಲ್ಲಂಘಿಸಿದವರಿಗೆ ದಂಡ, 5 ವರ್ಷ ಜೈಲು ಶಿಕ್ಷೆ 

ಭಾರತದಿಂದ ವಾಪಸ್ಸಾಗುವ ಆಸ್ಟ್ರೇಲಿಯಾ ನಾಗರಿಕರಿಗೆ ಆಸ್ಟ್ರೇಲಿಯಾ ಸರ್ಕಾರ ನಿರ್ಬಂಧ ವಿಧಿಸಿದ್ದು, ನಿಯಮ ಉಲ್ಲಂಘನೆ ಮಾಡಿದವರಿಗೆ ಜೈಲು ಶಿಕ್ಷೆ ಹಾಗೂ ದಂಡದ ಎಚ್ಚರಿಕೆಯನ್ನು ನೀಡಿದೆ. 

published on : 1st May 2021

ಏಮ್ಸ್  ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಎಎಪಿ ಶಾಸಕ ಸೋಮನಾಥ ಭಾರ್ತಿಗೆ 2 ವರ್ಷ ಜೈಲುಶಿಕ್ಷೆ

2016ರಲ್ಲಿ  ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಸೋಮನಾಥ  ಭಾರ್ತಿ ಅವರಿಗೆ ಮ್ಯಾಜಿಸ್ಟ್ರೇಟ್ ನೀಡಿದ್ದ ಎರಡು ವರ್ಷ ಜೈಲು ಶಿಕ್ಷೆ ತೀರ್ಪನ್ನು ಸೆಷನ್ಸ್  ನ್ಯಾಯಾಲಯ ಎತ್ತಿ ಹಿಡಿದಿದೆ

published on : 23rd March 2021

ಭ್ರಷ್ಟಾಚಾರ ಪ್ರಕರಣ, ಫ್ರಾನ್ಸ್ ಮಾಜಿ ಅಧ್ಯಕ್ಷ ಸರ್ಕೋಜಿಗೆ ಜೈಲು ಶಿಕ್ಷೆ 

ನ್ಯಾಯಾಧೀಶರಿಗೆ ಲಂಚ ನೀಡಿಕೆ, ಕಾನೂನಿನ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ ಪ್ರಕರಣದಲ್ಲಿ  ಫ್ರಾನ್ಸ್ನ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿ ಅವರು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿ,  ಅವರಿಗೆ ಮೂರು   ವರ್ಷ ಜೈಲು ಶಿಕ್ಷೆ ವಿಧಿಸಿದೆ. 

published on : 1st March 2021

ಬೆಂಗಳೂರು ಎಟಿಎಂ ದಾಳಿ ಪ್ರಕರಣ: ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ; ಕೋರ್ಟ್ ತೀರ್ಪು

2013ರಲ್ಲಿ ಬೆಂಗಳೂರು ನಗರದ ಎನ್.ಆರ್. ಸ್ಕ್ವೇರ್ ನಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಮದುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ ಆಗಿದೆ.

published on : 2nd February 2021

ಒಸ್ಮಾನಿಯಾ ವಿವಿಯಲ್ಲಿ 'ಬೀಫ್ ಫೆಸ್ಟಿವಲ್': ಬಿಜೆಪಿ ಶಾಸಕನಿಗೆ ಒಂದು ವರ್ಷ ಜೈಲು ಶಿಕ್ಷೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಗೋ ಮಾಂಸ ಉತ್ಸವ ವಿವಾದಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಿಜೆಪಿ ಶಾಸಕ ರಾಜಾ ಸಿಂಗ್ ಅವರಿಗೆ ನಾಂಪಲ್ಲಿ ವಿಶೇಷ ನ್ಯಾಯಾಲಯ ಒಂದೂ ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ.

published on : 29th January 2021

ಆಪ್ ಶಾಸಕ ಸೋಮನಾಥ್ ಭಾರ್ತಿ ಜೈಲು ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಕೋರ್ಟ್

2016ರಲ್ಲಿ ಏಮ್ಸ್‌ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಸೋಮನಾಥ್‌ ಭಾರ್ತಿ ಅವರಿಗೆ ವಿಧಿಸಲಾಗಿದ್ದ...

published on : 28th January 2021

ನಾಲ್ಕು ವರ್ಷ ಶಿಕ್ಷೆ ಪೂರ್ಣಗೊಳಿಸಿದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆ ಪೂರ್ಣಗೊಳಿಸಿರುವ  ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ  ಬಿಡುಗಡೆಯಾಗಲಿದ್ದಾರೆ. 

published on : 27th January 2021

ಆಕ್ಷೇಪಾರ್ಹ ಸಾಮಾಜಿಕ ಸಂದೇಶಕ್ಕೆ 5 ವರ್ಷ ಜೈಲು ಶಿಕ್ಷೆ: ಸಂಚಲನ ಸೃಷ್ಟಿಸಿದ ಕೇರಳ ಸರ್ಕಾರದ ಹೊಸ ಕಾನೂನು

ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಯಾವುದೇ ಪೋಸ್ಟ್ ಆಕ್ಷೇಪಾರ್ಹ ಅಥವಾ ಬೆದರಿಕೆಯೊಡ್ಡುವಂತೆ ಇದ್ದರೆ ಇಂತಹ ಪೋಸ್ಟ್ ಹಾಕಿದವರನ್ನು ಅಥವಾ ಪೋಸ್ಟ್ ಹಂಚಿಕೊಂಡವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲು ಕೇರಳ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ.

published on : 23rd November 2020

ಉತ್ತರ ಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ 15 ವರ್ಷ ಜೈಲು ಶಿಕ್ಷೆ

ತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆ ಹಾಗೂ ಆತನ ಸಹೋದರನಿಗೆ ಉತ್ತರ ಪ್ರದೇಶ ಕೋರ್ಟ್ 15 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

published on : 15th October 2020

ಅಪ್ರಾಪ್ತ ಬಾಲಕಿಗೆ ಕಿರುಕುಳ ಪ್ರಕರಣ: 49 ವರ್ಷದ ವ್ಯಕ್ತಿಗೆ 5 ವರ್ಷ ಜೈಲು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ವ್ಯಕ್ತಿಯೋರ್ವನಿಗೆ ಬೆಂಗಳೂರು ನಗರ ನ್ಯಾಯಾಲಯ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

published on : 18th July 2020