ರಾಜ್ಯಜೈಲ್ ಜಾಮರ್ ಹಿನ್ನೆಲೆ, ಬೆಂಗಳೂರು ಕೇಂದ್ರ ಕಾರಾಗೃಹ ಬಳಿಯ ನಿವಾಸಿಗಳಿಗೆ ಮೊಬೈಲ್ ಸಿಗ್ನಲ್ ಸಮಸ್ಯೆ!
ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಬಳಿ ವಾಸಿಸುತ್ತಿರುವ 20 ಸಾವಿರಕ್ಕೂ ಹೆಚ್ಚು ಜನರು ಕಾರಾಗೃಹದಲ್ಲಿನ ‘ಟವರ್-ಹಾರ್ಮೋನಿಯಸ್ ಕಾಲ್ ಬ್ಲಾಕಿಂಗ್ ಸಿಸ್ಟಮ್’ (ಟಿ-ಎಚ್ಸಿಬಿಎಸ್) ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.