ರಾಜ್ಯJai Hind Sabha: 'ಮಿಲಿಟರಿ ಕ್ಯಾಂಟೀನ್' ಗಳು ಅಬಕಾರಿ ಸುಂಕದಿಂದ ಮುಕ್ತ; ಮಾಜಿ ಯೋಧರ ಕಲ್ಯಾಣಕ್ಕೆ ನಿಗಮ ಸ್ಥಾಪನೆ!
ಕಾಂಗ್ರೆಸ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ಸಾವಿರಕ್ಕೂ ಹೆಚ್ಚು ಹಿರಿಯ ಸೇನಾ ಅಧಿಕಾರಿಗಳು ಹಾಗೂ ಮಾಜಿ ಸೈನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.