ಜೀಕಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ 73 ವರ್ಷದ ವೃದ್ಧರೊಬ್ಬರು ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.