• Tag results for ಟಾಪರ್

ಜೆಇಇ ಅಡ್ವಾನ್ಸ್ಡ್-2020 ಫಲಿತಾಂಶ ಪ್ರಕಟ: ಚಿರಾಗ್ ಫಲೋರ್ ಟಾಪರ್

ಜೆಇಇ ಅಡ್ವಾನ್ಸ್ಡ್-2020 ಫಲಿತಾಂಶ ಪ್ರಕಟಗೊಂಡಿದ್ದು, ಚಿರಾಗ್ ಫಲೋರ್ ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. 

published on : 5th October 2020

ಇದೇ ಮೊದಲು, ಜಾರ್ಖಂಡ್ ಸರ್ಕಾರದಿಂದ 10, 12ನೇ ತರಗತಿಯ ರಾಜ್ಯ ಟಾಪರ್‌ಗಳಿಗೆ ಕಾರು ಗಿಫ್ಟ್!

ಜಾರ್ಖಂಡ್‌ ಸರ್ಕಾರ ಇದೇ ಮೊದಲ ಬಾರಿಗೆ 10 ಮತ್ತು 12ನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬುಧವಾರ ಆಲ್ಟೊ ಕಾರುಗಳನ್ನು ಉಡುಗೊರೆಯಾಗಿ ನೀಡಿದೆ.

published on : 23rd September 2020

ಜೆಇಇ ಮುಖ್ಯ ಪರೀಕ್ಷೆ: ಶೇ. 99.99 ಅಂಕಗಳೊಂದಿಗೆ 65ನೇ ರ‍್ಯಾಂಕ್ ಪಡೆದ ಬೆಂಗಳೂರಿನ ವಿದ್ಯಾರ್ಥಿ

 ಜೆಇಇ ಮುಖ್ಯ ಪರೀಕ್ಷೆಯಲ್ಲಿ ರಾಜ್ಯಕ್ಕೆ  ಟಾಪರ್ ಆಗಿರುವ ಬೆಂಗಳೂರಿನ ಸುಭಾಷ್ ಆರ್, ಬಾಂಬೈ ಐಐಟಿಯಲ್ಲಿ ಕೃತಕ ಬುದ್ದಿಮತ್ತೆಯಲ್ಲಿ ( ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ) ಮುಂದಿನ ವ್ಯಾಸಂಗ ಮುಂದುವರೆಸಲು ಎದುರು ನೋಡುತ್ತಿದ್ದಾರೆ.

published on : 13th September 2020

ಎಸ್ಎಸ್ಎಲ್'ಸಿ ಮರು ಮೌಲ್ಯಮಾಪನದಲ್ಲಿ 625 ಅಂಕ: ರಾಜ್ಯದ 7ನೇ ಟಾಪರ್ ಎನಿಸಿಕೊಂಡ ಅಮೋಘ್

ಎಸ್ಎಸ್ಎಲ್'ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಸಿಲಿಕಾನ್ ಸಿಟಿಯ ವಿದ್ಯಾ ವರ್ಧನ ಸಂಘ ಸರ್ದಾರ್ ಪಟೇಲ್ ಶಾಲೆಯ ವಿದ್ಯಾರ್ಥಿ ಅಮೋಘ್ 625ಕ್ಕೆ 625 ಅಂಕಘಳನ್ನು ಪಡೆದು ರಾಜ್ಯದ 7ನೇ ಟಾಪರ್ ಎನಿಸಿಕೊಂಡಿದ್ದಾರೆ. 

published on : 7th September 2020

ಸೋಷಿಯಲ್ ಮೀಡಿಯಾಗಳನ್ನು ಯುಪಿಎಸ್ಸಿ ಟಾಪರ್ ಗಳು ಎಷ್ಟು, ಯಾವ ರೀತಿ ಬಳಕೆ ಮಾಡುತ್ತಿದ್ದರು?

ಈಗ ಸೋಷಿಯಲ್ ಮೀಡಿಯಾಗಳದ್ದೇ ಜಮಾನ, ಸೋಷಿಯಲ್ ಮೀಡಿಯಾಗಳಿಗೆ ಮಾರು ಹೋಗದವರಿಲ್ಲ, ಅದರಿಂದ ದೂರವುಳಿಯುವವರು ಬೆರಳೆಣಿಕೆಯಲ್ಲಿರಬಹುದಷ್ಟೆ.

published on : 6th August 2020

ಐಎಎಸ್ ಪರೀಕ್ಷೆ: ಬೆಂಗಳೂರಿನ ಜಯದೇವ್ ದೇಶಕ್ಕೆ 5ನೇ ರ್ಯಾಂಕ್, ರಾಜ್ಯದ ಟಾಪರ್

ಐಎಎಸ್, ಐಪಿಎಸ್ ಮತ್ತಿತರ ಹುದ್ದೆಗಳಿಗೆ ಯುಪಿಎಸ್'ಸಿ ನಡೆಸಿದ 2019ನೇ ಸಾಲಿನ ಪರೀಕ್ಷೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಬೆಂಗಳೂರಿನ ಸಿ.ಎಸ್.ಜಯದೇವ್ ಯುಪಿಎಸ್'ಸಿ ಪರೀಕ್ಷೆಯಲ್ಲಿ ದೇಶಕ್ಕೆ 5ನೇ ಹಾಗೂ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ. 

published on : 5th August 2020

ಯುಪಿಎಸ್ಸಿ ಪರೀಕ್ಷೆ: ಯಶಸ್ವಿನಿ ರಾಜ್ಯಕ್ಕೆ ಟಾಪರ್, ರಾಂಕ್ ಪಡೆದ ಕನ್ನಡಿಗರ ವಿವರ ಹೀಗಿದೆ

ಯುಪಿಎಸ್ಸಿ ನಡೆಸಿದ ದೇಶದ ಅತ್ಯುನ್ನತ ನಾಗರಿಕ ಸೇವೆಗಳಿಗಾಗಿನ ನೇಮಕಾತಿ 2019ನೇ ಸಾಲಿನ ಪರೀಕ್ಷೆಯಲ್ಲಿ ಪ್ರದೀಪ್​​ ಸಿಂಗ್ ದೇಶಕ್ಕೆ ಮೊದಲ ರ್ಯಾಂಕ್ ಪಡೆದಿದ್ದರೆ ಯಶಸ್ವಿನಿ ಬಿ, ಕರ್ನಾಟಕದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 

published on : 4th August 2020

ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದ ಟಾಪರ್ಸ್ ಇವರು!

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ. 6180ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.  ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದರೆ  ಶೇ.68.73ರಷ್ಟು ಬಾಲಕಿಯರು, ಶೇ. 54.77ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ತೃತೀಯ ಸ್ಥಾನದಲ್ಲಿವೆ. ಚಿತ್ರದುರ್ಗ, ರಾಯಚ

published on : 14th July 2020