ದೇಶTMC ಬ್ಯಾಂಕ್ ಖಾತೆಯಲ್ಲಿ 675 ಕೋಟಿ ರೂ ಹಣ: ಪಾರ್ಟಿ ಫಂಡ್ ನಿಯಂತ್ರಣದ ಮೇಲೆ ಬಂಡಾಯ ಬಣ ಕಣ್ಣು; ಆಂತರಿಕ ಸಂಘರ್ಷ ಮತ್ತಷ್ಟು ತೀವ್ರ!
ಪಕ್ಷಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಲ್ಲಿನ ಹಣಕಾಸಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಬಂಡಾಯ ಗುಂಪು ಅಧಿಕಾರಿಗಳನ್ನು ಸಂಪರ್ಕಿಸುವುದರೊಂದಿಗೆ ಇದು ಉಲ್ಬಣಗೊಂಡಿತು ಎನ್ನಲಾಗಿದೆ.