• Tag results for ಟಿಎಂಸಿ ನಾಯಕ

ಪಶ್ಚಿಮ ಬಂಗಾಳ: ಮಮತಾ ಬ್ಯಾನರ್ಜಿ ನೇತೃತ್ವದ ಸಚಿವ ಸಂಪುಟಕ್ಕೆ 43 ಶಾಸಕರ ಸೇರ್ಪಡೆ, ಪ್ರತಿಜ್ಞಾ ವಿಧಿ ಸ್ವೀಕಾರ 

ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ನೂತನ ಸರ್ಕಾರದಲ್ಲಿ ಸೋಮವಾರ 43 ಟಿಎಂಸಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

published on : 10th May 2021

ತೃಣಮೂಲ ಕಾಂಗ್ರೆಸ್ ನಾಯಕನ ಮನೆಯಲ್ಲಿ ಇವಿಎಂ: ಚುನಾವಣಾ ಅಧಿಕಾರಿ ಅಮಾನತು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ 3 ನೇ ಹಂತದ ಮತದಾನ ನಡೆಯುತ್ತಿದ್ದು, ತೃಣಮೂಲ ಕಾಂಗ್ರೆಸ್ ನಾಯಕನ ಮನೆಯಲ್ಲಿ ಇವಿಎಂ ಪತ್ತೆಯಾಗಿದ್ದು ಚುನಾವಣಾ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. 

published on : 6th April 2021

ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರಿದ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ, ಇತರ ಟಿಎಂಸಿ ನಾಯಕರು

ಇತ್ತೀಚಿಗಷ್ಟೇ ತೃಣಮೂಲ ಕಾಂಗ್ರೆಸ್ ತೊರೆದಿದ್ದ ಪಶ್ಚಿಮ ಬಂಗಾಳ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ ಹಾಗೂ ಇತರ ಟಿಎಂಸಿ ಮುಖಂಡರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದರು.

published on : 30th January 2021

ಟಿಎಂಸಿಯಿಂದ ಸಾಮೂಹಿಕ ನಿರ್ಗಮನಕ್ಕೆ ಕಾರಣವೇನು?: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ ನಾಯಕರ ಸಾಮೂಹಿಕ ನಿರ್ಗಮನಕ್ಕೆ ಕಾರಣವೇನೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಪ್ರಶ್ನಿಸಿದ್ದಾರೆ.

published on : 10th January 2021

ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆ ಕುಟುಂಬವನ್ನು ಭೇಟಿ ಮಾಡಲು ಹೊರಟ ಟಿಎಂಸಿ ಸಂಸದರು: ಅರ್ಧದಲ್ಲೇ ತಡೆದ ಪೊಲೀಸರು

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಲು ಹೋಗಿದ್ದ ಟಿಎಂಸಿ ನಾಯಕರನ್ನು ಉತ್ತರ ಪ್ರದೇಶ ಪೊಲೀಸರು ಅರ್ಧದಲ್ಲಿಯೇ ತಡೆದ ಘಟನೆ ನಡೆದಿದೆ.

published on : 2nd October 2020