ರಾಜ್ಯಟಿಕ್ ಟಾಕ್ ಸ್ಟಾರ್ ಕೊಲೆಗೆ ಬಿಗ್ ಟ್ವಿಸ್ಟ್: ಕರ್ನಾಟಕ ಪೊಲೀಸರಿಂದ 8 ಮಂದಿ ವಶಕ್ಕೆ
ಬೆಂಗಳೂರು ಮೂಲದ ಟಿಕ್ ಟಾಕ್ ಸ್ಟಾರ್ ನವೀನ್ ಅಪಹರಣ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ದೊರೆತಿದ್ದು, ಈ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.