• Tag results for ಟಿಕ್‌ಟಾಕ್

ಅಮೆರಿಕಾದಲ್ಲಿ ಟಿಕ್‌ಟಾಕ್ ಖರೀದಿ ಮಾತುಕತೆ ಮುಂದುವರಿಕೆಗೆ ಮೈಕ್ರೋಸಾಫ್ಟ್ ಅಸ್ತು

ಮೈಕ್ರೋಸಾಫ್ಟ್ ಸಂಸ್ಥೆಯ ಭಾರತ ಮೂಲದ ಸಿಇಒ ಸತ್ಯ ನಾಡೆಲ್ಲ ಮತ್ತು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ನಡೆಸಿದ ನಂತರ ಚೀನಾದ ಜನಪ್ರಿಯ ವಿಡಿಯೋ ಶೇರಿಂಗ್ ಅಪ್ಲಿಕೇಶನ್ ಟಿಕ್‌ಟಾಕ್ ‌ನ ಅಮೇರಿಕನ್ ವ್ಯವಹಾರದ ಖರೀದಿಗೆ ಮಾತುಕತೆ ಮುಂದುವರಿಸುವುದಾಗಿ ಮೈಕ್ರೋಸಾಫ್ಟ್ ಹೇಳಿಕೆ ನೀಡಿದೆ.  

published on : 3rd August 2020

ಭಾರತದಲ್ಲಿ ಬ್ಯಾನ್ ಆದ ಟಿಕ್‌ಟಾಕ್ ಅನ್ನು ಅಮೆರಿಕಾದಲ್ಲಿ ಖರೀದಿಸಲು ಮುಂದಾದ ಸಾಫ್ಟ್‌ವೇರ್ ಉದ್ಯಮಿ!

ಮೈಕ್ರೋಸಾಫ್ಟ್ ಕಾರ್ಪ್ ಅಮೆರಿಕಾದಲ್ಲಿ ಟಿಕ್‌ಟಾಕ್ ಕಾರ್ಯಾಚರಣೆಗಳ ಸ್ವಾಧೀನಕ್ಕೆ ಪ್ರಯತ್ನಿಸುತ್ತಿದೆಯೆ? ಈ ವಿಷಯದ ಬಗ್ಗೆ ಬಲ್ಲ ಮೂಲಗಳ ಪ್ರಕಾರ ಹೌದು. ಇದಕ್ಕಾಗಿನ ಒಪ್ಪಂದವು ಸಾಫ್ಟ್‌ವೇರ್ ಕಂಪನಿಗೆ ಜನಪ್ರಿಯ ಸಾಮಾಜಿಕ-ಮಾಧ್ಯಮ ಸೇವೆಯ ಬಲ ನೀಡುತ್ತದೆ.

published on : 1st August 2020

ತನ್ನ ಆ್ಯಪ್‌ಗಳ ಮೇಲೆ ನಿಷೇಧ ಭಾರತದ  'ತಾರತಮ್ಯ ಧೋರಣೆ'ಗೆ ಸಾಕ್ಷಿ: ಚೀನಾ ಆರೋಪ

ಭಾರತವು ಚೀನಾ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿರುವುದು ಅದರ  "ತಾರತಮ್ಯ" ಧೋರಣೆಯಾಗಿದೆ ಎಂದು ಚೀನಾ ಹೇಳಿದೆ. ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ "ಧಕ್ಕೆ" ಯಾಗುವಂತೆ ಕಂಡುಬಂದ ಹಿನ್ನೆಲೆಯಲ್ಲಿ ಭಾರತವು 59 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಕೆಲ ದಿನಗಳ ನಂತರ ಚೀನಾ ಈ ಬಗ್ಗೆ ತನ್ನ ಪ್ರತಿಕ್ರಿಯೆ ನೀಡಿದೆ. 

published on : 2nd July 2020

'ಟಿಕ್‌ಟಾಕ್’ಬ್ಯಾನ್ ಆಯ್ತು ಎಂದು ಸಂಭ್ರಮಿಸಿದ ಕಾಮನ್ವೆಲ್ತ್ ಚಿನ್ನದ ಪದಕ ವಿಜೇತೆ!

ಎರಡು ಬಾರಿ ಕಾಮನ್‌ವೆಲ್ತ್ ಕ್ರೀಡಾಕೂಟ ಚಿನ್ನದ ಪದಕ ವಿಜೇತರಾಗಿದ್ದ ಹೀನಾ ಸಿಧು ಚೀನಾ ಮೂಲದ ಪ್ರಸಿದ್ಧ ಟಿಕ್ ಟಾಕ್ ಆ್ಯಪ್  ನಿಷೇಧಿಸಿದ ಭಾರತ ಸರ್ಕಾರದ ಕ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.  ಭದ್ರತಾ ಕಾಳಜಿಯಿಂದಾಗಿ ಭಾರತ ಸರ್ಕಾರ ಸೋಮವಾರ ನಿಷೇಧಿಸಿದ 59 ಚೀನೀ ಅಪ್ಲಿಕೇಶನ್‌ಗಳಲ್ಲಿ ಟಿಕ್‌ಟಾಕ್ ಸಹ ಸೇರಿದೆ. 

published on : 1st July 2020