ದೇಶದ ರಾಜಧಾನಿ ದೆಹಲಿಯ ತಿಹಾರ್ ಜೈಲಿನಲ್ಲಿ ಮತ್ತೊಂದು ಗ್ಯಾಂಗ್ ವಾರ್ ನಡೆದಿದ್ದು, ಕುಖ್ಯಾತ ರೌಡಿ ತಿಲ್ಲು ತಾಜ್ಪುರಿಯಾನನ್ನು ಹತ್ಯೆ ಮಾಡಲಾಗಿದೆ.