ದೇಶದೆಹಲಿ: ಹಿಂಸಾಚಾರ ಪ್ರಚೋದಿಸುವ ದೃಶ್ಯ ಪ್ರಸಾರ ಬೇಡ: ಸುದ್ದಿ ವಾಹಿನಿಗಳಿಗೆ ಕೇಂದ್ರ ಸರ್ಕಾರ ಸಲಹೆ
ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಚೋಧನಾತ್ಮಕ ದೃಶ್ಯಾವಳಿಗಳನ್ನು ಪ್ರಸಾರ ಮಾಡದಂತೆ ಬುಧವಾರ ಕೇಂದ್ರ ಸರ್ಕಾರ ಸುದ್ದಿಮಾಧ್ಯಮಗಳಿಗೆ ಸಲಹೆ ನೀಡಿದೆ.