• Tag results for ಟಿ20 ವಿಶ್ವಕಪ್

'ಮತ್ತೊಬ್ಬ ಆಟಗಾರನ ಸ್ಥಾನ ಕಸಿದುಕೊಳ್ಳಲು ನನಗೆ ಮನಸ್ಸಿಲ್ಲ'; ಅಭಿಮಾನಿಗಳಿಗೆ ಶಾಕ್ ಕೊಟ್ಟ 'ಎಬಿಡಿ'

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳು ಇಂಗಿತ ವ್ಯಕ್ತಪಡಿಸಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.

published on : 20th May 2021

ಐಪಿಎಲ್ ರದ್ದು: ನವೆಂಬರ್‌ನಲ್ಲಿ 3ನೇ ಅಲೆ ಸಾಧ್ಯತೆ ಹಿನ್ನೆಲೆ ಯುಎಇಗೆ ಟಿ20 ವಿಶ್ವಕಪ್ ಶಿಫ್ಟ್‌ಗೆ ಸಿದ್ಧತೆ!

ಬಯೋ ಬಬಲ್ ನಲ್ಲಿದ್ದರೂ ಆಟಗಾರರಿಗೆ ಕೊರೋನಾ ವಕ್ಕರಿಸಿದ್ದರಿಂದ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದ ಬೆನ್ನಲ್ಲೇ ಭಾರತದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಅನ್ನು ಯುಎಇಗೆ ಸ್ಥಳಾಂತರಿಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

published on : 4th May 2021

ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಟಿ20 ವಿಶ್ವಕಪ್‌ಗೆ ಯುಎಇ ಸ್ಟ್ಯಾಂಡ್‌ಬೈ: ಬಿಸಿಸಿಐ

ಭಾರತದಲ್ಲಿ ಹದಗೆಡುತ್ತಿರುವ ಕೋವಿಡ್ -19 ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಟಿ 20 ವಿಶ್ವಕಪ್‌ಗೆ ನಡೆಸುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಉನ್ನತ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

published on : 1st May 2021

ಟಿ20 ವಿಶ್ವಕಪ್‌ಗೆ ಬೆಂಗಳೂರು ಸೇರಿದಂತೆ 9 ಸ್ಥಳಗಳನ್ನು ಆಯ್ಕೆ ಮಾಡಿದ ಬಿಸಿಸಿಐ

ಈ ವರ್ಷ ಅಕ್ಟೋಬರ್-ನವೆಂಬರ್ ನಲ್ಲಿ ನಡೆಯುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಬೆಂಗಳೂರು ಸೇರಿದಂತೆ ಭಾರತದಲ್ಲಿ ಒಂಬತ್ತು ಸ್ಥಳಗಳನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಆಯ್ಕೆ ಮಾಡಿದೆ.

published on : 17th April 2021

ಟಾಸ್ ಗೆದ್ದರೆ ಸಾಕು ಟಿ20 ವಿಶ್ವಕಪ್ ಗೆದ್ದಂತೆ: ಭಾರತದ ಪಿಚ್ ಬಗ್ಗೆ ಮೈಕಲ್ ವಾನ್ ವ್ಯಂಗ್ಯ

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುತ್ತಿದೆ. ಈ ಬಗ್ಗೆ ವ್ಯಂಗ್ಯವಾಡಿರುವ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್, ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್ ಗೆಲ್ಲಲು ಟಾಸ್ ಗೆದ್ದರೆ ಸಾಕು ಎಂದು ವ್ಯಂಗ್ಯವಾಡಿದ್ದಾರೆ.

published on : 17th March 2021

ವೀಸಾ ನೀಡಿ ಇಲ್ಲದಿದ್ದರೆ ಭಾರತದಿಂದ ಟಿ20 ವಿಶ್ವಕಪ್ ಸ್ಥಳಾಂತರದ ಬೆದರಿಕೆಯೊಡ್ಡಿದ ಪಿಸಿಬಿ ಮುಖ್ಯಸ್ಥ!

ಈ ಬಾರಿ ಭಾರತದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಭಾರತ ವೀಸಾ ನೀಡಿದಿದ್ದರೆ ಟೂರ್ನಿಯನ್ನು ಸ್ಥಳಾಂತರಿಸಲು ಮನವಿ ಸಲ್ಲಿಸಲಾಗುವುದು ಎಂದು ಪಿಸಿಬಿ ಮುಖ್ಯಸ್ಥ ಎಹ್ಸಾನ್ ಮನಿ ಹೇಳಿದ್ದಾರೆ. 

published on : 21st February 2021

ಮುಂದಿನ ವರ್ಷ ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್‌ ಗೆ ಸೆಹ್ವಾಗ್‌ ಹೆಸರಿಸಿದ ಮೂರನೇ ವೇಗಿ ಯಾರು ಗೊತ್ತಾ?

ಕೋವಿಡ್‌-19 ಸಾಂಕ್ರಾಮಿಕ ರೋಗದಿಂದ ದೀರ್ಘ ಕಾಲ ಸ್ಥಗಿತಗೊಂಡಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್‌ ಚಟುವಟಿಕೆಗಳು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿವೆ.

published on : 8th December 2020

ಭಾರತದಲ್ಲಿ 2021ರ ಟಿ20 ವಿಶ್ವಕಪ್ ಟೂರ್ನಿ ಆಯೋಜನೆ ಅತ್ಯಂತ ಗೌರವದ ವಿಚಾರ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಭಾರತದಲ್ಲಿ 2021ರ ಟಿ20 ವಿಶ್ವಕಪ್ ಟೂರ್ನಿ ಆಯೋಜಿಸಿರುವುದು ಅತ್ಯಂತ ಗೌರವದ ವಿಚಾರ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

published on : 12th November 2020

ಪಿಸಿಬಿ ಸಿಇಒ ವಾಸಿಮ್ ಖಾನ್‍ 'ಅಜ್ಞಾನಿ' ಎಂದ ಬಿಸಿಸಿಐ!

ಭಾರತದಲ್ಲಿ ನಡೆಯಲಿರುವ 2021ರ ಟಿ20 ವಿಶ್ವಕಪ್‌ ಟೂರ್ನಿಗೆ ನಮ್ಮ ಆಟಗಾರರು ವೀಸಾ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಆಂತಕ ವ್ಯಕ್ತಪಡಿಸಿ ಆ ಮೂಲಕ ವಿವಾದವನ್ನು ಎಬ್ಬಿಸಲು ಮುಂದಾಗಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಸಿಇಒ ಅವರನ್ನು ಬಿಸಿಸಿಐ ಅಜ್ಞಾನಿ ಎಂದು ಕರೆದಿದೆ. 

published on : 20th October 2020