• Tag results for ಟೆಕ್ಕಿ ಸಾವು

ಬೆಂಗಳೂರಿನಲ್ಲಿ ಭೀಕರ ಅಪಘಾತ: ಟೆಕ್ಕಿ ಸಾವು,‌ ಚಾಲಕ ಗಂಭೀರ

ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಮೆಟ್ರೋ ಫಿಲ್ಲರ್‌ಗೆ ಅಪ್ಪಳಿಸಿದ ಪರಿಣಾಮ ಖಾಸಗಿ ಕಂಪನಿಯ ಸಾಫ್ಟ್‌ವೇರ್‌ ಎಂಜಿನಿಯರ್ ಸ್ಥಳದಲ್ಲೇ ಮೃತಪಟ್ಟರೇ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

published on : 16th January 2020

ಬ್ಯಾನರ್ ಬಿದ್ದು ಯುವತಿ ಸಾವು: ಎಐಎಡಿಎಂಕೆ ನಾಯಕನ ವಿರುದ್ಧ ಕೇಸ್ ದಾಖಲು

ತಲೆ ಮೇಲೆ ಬ್ಯಾನರ್ ಬಿದ್ದು ಯುವತಿ  ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಕೌನ್ಸಿಲರ್ ಎಸ್ ಜಯಗೋಪಾಲ್ ಅವರ ವಿರುದ್ಧ ಪಾಲಿಕರಣೈಯಲ್ಲಿ ಪೊಲೀಸರ್ ಎಫ್ಐಆರ್ ದಾಖಲಿಸಿದ್ದಾರೆ.

published on : 13th September 2019