• Tag results for ಟ್ರಂಪ್

ಮೂರನೇ ವ್ಯಕ್ತಿಯ 'ಹಸ್ತಕ್ಷೇಪ' ಅಗತ್ಯವಿಲ್ಲ: ಗಡಿ ವಿವಾದ ಸಂಬಂಧ ಟ್ರಂಪ್ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಚೀನಾ

ಭಾರತದೊಡನೆ ಪ್ರಸ್ತುತ ಚಾಲ್ತಿಯಲ್ಲಿರುವ ಗಡಿ ಉದ್ವಿಗ್ನತೆಯನ್ನು ಕೊನೆಗೊಳಿಸಲು "ಮಧ್ಯಸ್ಥಿಕೆ ವಹಿಸುವುದಾಗಿ" ಹೇಳಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಸ್ತಾಪವನ್ನು ಚೀನಾ ತಿರಸ್ಕರಿಸಿದೆ.

published on : 29th May 2020

ಮೋದಿ ಮತ್ತು ಟ್ರಂಪ್ ಮಧ್ಯೆ ಲಡಾಕ್ ಬಗ್ಗೆ ಮಾತುಕತೆ ನಡೆದಿಲ್ಲ: ಅಮೆರಿಕ ಅಧ್ಯಕ್ಷರ ಹೇಳಿಕೆ ತಳ್ಳಿಹಾಕಿದ ಸರ್ಕಾರ!

ಭಾರತ-ಚೀನಾ ಗಡಿ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಜೊತೆ ಮಾತನಾಡಿದ್ದೇನೆ, ಅಗತ್ಯಬಿದ್ದರೆ ಮಧ್ಯೆಪ್ರವೇಶಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗೆ ವ್ಯತಿರಿಕ್ತವಾದ ಹೇಳಿಕೆಯನ್ನು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

published on : 29th May 2020

ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ಮಾತನಾಡುವ 'ಮೂಡ್' ನಲ್ಲಿ ಇಲ್ಲ: ಡೊನಾಲ್ಡ್ ಟ್ರಂಪ್

ಭಾರತ-ಚೀನಾ ಮಧ್ಯೆ ಗಡಿ ಸಮಸ್ಯೆಯನ್ನು ಬಗೆಹರಿಸಲು ಮಧ್ಯೆ ಪ್ರವೇಶಿಸಲು ಸಿದ್ದವಿರುವುದಾಗಿ ಮತ್ತೊಮ್ಮೆ ಹೇಳಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಾವು ಭಾರತದ ಪ್ರಧಾನಿ ಮೋದಿಯವರ ಜೊತೆ ಮಾತನಾಡಿದ್ದು ಅವರು ಚೀನಾದೊಂದಿಗಿನ ಸಂಘರ್ಷದ ಬಗ್ಗೆ ಮಾತುಕತೆಯಾಡುವ ಮನಸ್ಥಿತಿಯಲ್ಲಿಲ್ಲ ಎಂದಿದ್ದಾರೆ.

published on : 29th May 2020

ಭಾರತ-ಚೀನಾ ಗಡಿ ತಂಟೆ: ಉದ್ವಿಗ್ನತೆಯನ್ನು ಹೆಚ್ಚಿಸುವ ಕ್ರಮ ಕೈಬಿಡಿ - ವಿಶ್ವಸಂಸ್ಥೆ ಒತ್ತಾಯ

ಭಾರತ ಹಾಗೂ ಚೀನಾ ನಡುವೆ ಗಡಿ ವಿವಾದ ಮತ್ತೆ ಕೆದಕಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು "ಮಧ್ಯಸ್ಥಿಕೆ ವಹಿಸಲು" ಸಿದ್ದವೆಂದು ಟ್ವೀಟ್ ಮಾಡಿದ್ದರು. ಇದಕ್ಕೀಗ ವಿಶ್ವಸಂಸ್ಥೆ ಖಾರವಾಗಿ ಪ್ರತಿಕ್ರಯಿಸಿದ್ದು ಈ ಪರಿಸ್ಥಿತಿಯಲ್ಲಿ ಮಧ್ಯಸ್ಥಿಕೆ ವಹಿಸುವುದು ಮುಖ್ಯವಾಗುವುದಿಲ್ಲ. ಆದರೆ ಎರಡೂ ರಾಷ್ಟ್ರಗಳು ಉದ್ವಿಗ್ನತೆಯನ್ನು ಹೆಚ್ಚಿಸುವ ಯಾವುದೇ

published on : 28th May 2020

ಗಡಿ ಉದ್ವಿಗ್ನತೆ: ಭಾರತ-ಚೀನಾ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ - ಡೊನಾಲ್ಡ್ ಟ್ರಂಪ್

ಗಡಿಯಲ್ಲಿ ಶುರುವಾಗಿರುವ ಉದ್ವಿಗ್ನತೆ ಶಮನಕ್ಕೆ ಭಾರತ ಮತ್ತು ಚೀನಾ ಚರ್ಚಿಸಲು ಸಿದ್ಧರಿದ್ದರೆ ಅಮೆರಿಕ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

published on : 27th May 2020

ಟ್ರಂಪ್ ಗೆ ಮೊದಲ ಬಾರಿ ಶಾಕ್ ನೀಡಿದ ಟ್ವೀಟರ್

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಜನಪ್ರಿಯ ಮೈಕ್ರೋ ಬ್ಲಾಗಿಂಗ್ ತಾಣ 'ಟ್ವಿಟರ್' ಅನಿರೀಕ್ಷಿತ ಆಘಾತ ನೀಡಿದೆ. 

published on : 27th May 2020

ಅಮೆರಿಕದಲ್ಲಿ ಲಕ್ಷದ ಸನಿಹಕ್ಕೆ ಸಾವಿನ ಸಂಖ್ಯೆ, ನ್ಯೂಯಾರ್ಕ್ ಟೈಮ್ಸ್ ನಲ್ಲಿ ಸತ್ತವರ ಹೆಸರು!

ಅಮೆರಿಕದಲ್ಲಿ ಕರೋನ ಸೋಂಕಿನಿಂದ ಮೃತಪಟ್ವರ ಸಂಖ್ಯೆ ಒಂದು ಲಕ್ಷದ ಸಮೀಪಕ್ಕೆ ಬಂದು ನಿಂತಿದೆ. 

published on : 25th May 2020

ಲಾಕ್ ಡೌನ್ ವೇಳೆ 1200 ಕಿ.ಮೀ ಸೈಕಲ್ ತುಳಿದು ಜ್ಯೋತಿ ಸಾಹಸ: ಇವಾಂಕಾ ಟ್ರಂಪ್ ಮೆಚ್ಚುಗೆ

ಗುರುಗ್ರಾಮದಲ್ಲಿ ಕೊರೋನಾ ಲಾಕ್​ಡೌನ್​ನಿಂದಾಗಿ ಸಿಕ್ಕಿಹಾಕಿಕೊಂಡಿದ್ದ ಅನಾರೋಗ್ಯ ತಂದೆಯನ್ನು ಸೈಕಲ್ ಮೇಲೆ ಕೂರಿಸಿಕೊಂಡು 1,200 ಕಿಲೋಮೀಟರ್ ಪ್ರಯಾಣ ಮಾಡಿದ್ದ ಜ್ಯೋತಿಕುಮಾರಿಗೆ ಹತ್ತು ಹಲವು ಕಡೆಯಿಂದ ಅಭಿನಂದನೆಗಳ ಸುರಿಮಳೆಯಾಗಿದೆ.

published on : 23rd May 2020

ಇ-ಸ್ಕೂಟರ್‌ 'ಒಕಿ100' ಸದ್ಯದಲ್ಲೇ ಮಾರುಕಟ್ಟೆಗೆ!

ಮೇಕ್‌ಇನ್‌ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಂಡು ಒಕಿನವಾ ಸಂಸ್ಥೆಯು 'ಒಕಿ100' ಇ-ಸ್ಕೂಟರ್‌ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಿದ್ಧವಾಗಿದೆ.

published on : 22nd May 2020

ಕೊರೋನಾ 2ನೇ ಹಂತ ಎದುರಾದರೂ ಅಮೆರಿಕಾದಲ್ಲಿ ಲಾಕ್ ಡೌನ್ ಮಾಡಲ್ಲ: ಟ್ರಂಪ್

ಮಾಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಅಮೆರಿಕದಲ್ಲಿ ಅದಾಗಲೇ 96 ಸಾವಿರ ಮಂದಿ ಬಲಿಯಾಗಿದ್ದು ಸೋಂಕಿತರ ಸಂಖ್ಯೆ 16 ಲಕ್ಷ ದಾಟಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತ್ರ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ ಎಂದು ಹೇಳುತ್ತಿದ್ದಾರೆ. 

published on : 22nd May 2020

ರೆಡ್ ಕ್ರಾಸ್ ಸಂಸ್ಥೆ ಮೂಲಕ ಭಾರತಕ್ಕೆ ಅಮೆರಿಕ ವೆಂಟಿಲೇಟರ್ ರವಾನೆ!

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಎದುರು ಹೋರಾಡುತ್ತಿರುವ ಭಾರತಕ್ಕೆ ವೆಂಟಿಲೇಟರ್ ಗಳ ರವಾನೆ ಮಾಡುವುದಾಗಿ ಘೋಷಣೆ ಮಾಡಿರುವ ಅಮೆರಿಕ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮೂಲಕವಾಗಿ ವೆಂಟಿಲೇಟರ್ ಗಳನ್ನು ಭಾರತಕ್ಕೆ ರವಾನೆ ಮಾಡುವುದಾಗಿ ಹೇಳಿದೆ.

published on : 20th May 2020

WHO ಚೀನಾದ ಕೈಗೊಂಬೆ; 30 ದಿನಗಳೊಳಗೆ ಅಮೆರಿಕದ ಅನುದಾನ ಶಾಶ್ವತ ಕಡಿತ: ಟ್ರಂಪ್ ಎಚ್ಚರಿಕೆ

ಮಾರಕ ಕೊರೋನಾ ವೈರಸ್ ವಿಚಾರವಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ವಿರುದ್ಧ ಕೆಂಡಾಮಂಡಲರಾಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ WHOಗೆ ಅಮೆರಿಕ ನೀಡುತ್ತಿದ್ದ ಅನುದಾನವನ್ನು ಶಾಶ್ವತವಾಗಿ ಕಡಿತ ಮಾಡುವ ಎಚ್ಚರಿಕೆ  ನೀಡಿದ್ದಾರೆ.

published on : 19th May 2020

ಕೋವಿಡ್-19 ಭೀತಿ: ಮಲೇರಿಯಾ ವಿರೋಧಿ ಔಷಧ ತೆಗೆದುಕೊಳ್ಳುತ್ತಿದ್ದೀನಿ ಎಂದ ಡೊನಾಲ್ಡ್ ಟ್ರಂಪ್

ಕೋವಿಡ್-19 ಭೀತಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮಲೇರಿಯಾ ವಿರೋಧಿ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ನ್ನು ತೆಗೆದುಕೊಳ್ಳುತ್ತಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

published on : 19th May 2020

ಕೊರೋನಾ ವೈರಸ್: ಭಾರತ ಮೂಲದ 10 ವರ್ಷದ ಬಾಲಕಿಗೆ ಅಮೆರಿಕ ಅಧ್ಯಕ್ಷರಿಂದ ಗೌರವ!

ಕೊರೋನಾ ವೈರಸ್ ನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ಅದ್ಭುತ ಸೇವೆ ಮಾಡಿದ್ದಕ್ಕಾಗಿ ಭಾರತ ಮೂಲದ 10 ವರ್ಷದ ಬಾಲಕಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೌರವಿಸಿದ್ದಾರೆ.

published on : 18th May 2020

ಬರಾಕ್ ಒಬಾಮಾ ಒಬ್ಬ ಅಸಮರ್ಥ ಅಧ್ಯಕ್ಷ: ಡೊನಾಲ್ಡ್ ಟ್ರಂಪ್ ಟೀಕೆ

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಫಲವಾಗಿದ್ದಾರೆ ಎಂದು ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮಾಡಿದ್ದ ಟೀಕೆಗೆ ಟ್ರಂಪ್ ತಿರುಗೇಟು ನೀಡಿದ್ದಾರೆ.

published on : 18th May 2020
1 2 3 4 5 6 >