- Tag results for ಟ್ರಕ್
![]() | ಸುಳ್ಯ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ದುರ್ಮರಣಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ. |
![]() | ಲಾರಿಗೆ ಸರ್ಕಾರಿ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಚಾಲಕ ಸೇರಿ ಮೂವರ ದುರ್ಮರಣಲಾರಿಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗ ಅತ್ತಿಬೆಲೆಯ ಸುಳಗಿರಿ ಎಂಬಲ್ಲಿ ಬೆಳಗ್ಗಿನ ಜಾವ ನಡೆದಿದೆ. |
![]() | ಸಂಚಾರಿ ಪೊಲೀಸ್'ರಿಂದ ಹಲ್ಲೆ: ಆಟೋ ಚಾಲಕನಿಗೆ ಜೀವ ಬೆದರಿಕೆ ಕರೆಸಂಚಾರಿ ಪೊಲೀಸ್ ಮುಖ್ಯ ಪೇದೆಯಿಂದ ಹಲ್ಲೆಗೊಳಗಾದ ಮಿನಿ ಟ್ರಕ್ ಚಾಲಕ ಸುನೀಲ್'ಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಗುರುವಾರ ತಿಳಿದುಬಂದಿದೆ. |
![]() | 6-5=2 ಚಿತ್ರದ ಮಾದರಿಯಲ್ಲೇ ಬೆಂಗಳೂರು ಮೂಲದ ಯುವಕ ಕುಮಾರ ಪರ್ವತದಲ್ಲಿ ನಾಪತ್ತೆ!ಕುಮಾರ ಪರ್ವತಕ್ಕೆ ಚಾರಣ ಹೊರಟಿದ್ದ ತಂಡದ ಪೈಕಿ ಬೆಂಗಳೂರು ಮೂಲದ ಯುವಕನೋರ್ವ ನಾಪತ್ತೆಯಾಗಿದ್ದಾನೆ. |
![]() | ಹೊಸ ಕಾಯ್ದೆ ಜಾರಿಗೂ ಮುನ್ನವೇ ನಾಗಾಲ್ಯಾಂಡ್ ಟ್ರಕ್ ಗೆ ಲಕ್ಷಗಟ್ಟಲೆ ದಂಡ!ನಾಗಾಲ್ಯಾಂಡ್ ನ ನೋಂದಣಿ ಇರುವ ಟ್ರಕ್ ಗೆ ಒಡಿಶಾದ ಸಂಬಾಲ್ ಪುರದಲ್ಲಿ ಬರೊಬ್ಬರಿ 6.53 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. |
![]() | ದೆಹಲಿ: ಓವರ್ಲೋಡ್ ಮಾಡಿದ್ದಕ್ಕಾಗಿ ಟ್ರಕ್ ಮಾಲೀಕನಿಗೆ ಬರೋಬ್ಬರಿ 2 ಲಕ್ಷ ರೂ. ದಂಡ!ದೆಹಲಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿ ಓವರ್ಲೋಡ್ ಮಾಡಿದ್ದಕ್ಕಾಗಿ ಟ್ರಕ್ ಮಾಲೀಕನಿಗೆ ಬರೋಬ್ಬರಿ 2 ಲಕ್ಷ ರೂ.ಗಿಂತ ಹೆಚ್ಚಿನ ದಂಡ ವಿಧಿಸಲಾಗಿದೆ. |
![]() | ಟ್ರಕ್ ಚಾಲಕನಿಂದ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ: ದಂಡದ ಮೊತ್ತ ಕೇಳಿದರೆ ದಂಗಾಗುತ್ತೀರ!ಹೊಸದಾಗಿ ಜಾರಿಯಾಗಿರುವ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಮಾಡುವವರಿಗೆ ದುಬಾರಿ ದಂಡ ವಿಧಿಸುತ್ತಿರುವ ಸರಣಿ ಪ್ರಕರಣಗಳು ವರದಿಯಾಗುತ್ತಿವೆ. ಈಗ ಅತಿ ಹೆಚ್ಚು ಮೊತ್ತದ ದಂಡ ವಿಧಿಸಲಾಗಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ. |
![]() | ರಾಜಸ್ಥಾನ: ವಾಯುಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್ ಕಂದಕಕ್ಕೆ ಉರುಳಿ ಮೂವರು ಸಾವುಭಾರತೀಯ ವಾಯು ಪಡೆಯ(ಐಎಎಫ್) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಟ್ರಕ್ ವೊಂದು ಬುಧವಾರ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಐಎಎಫ್ ಯೋಧರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. |
![]() | ಭಾರತೀಯ ಯೋಧರ ಹಿಂದಿಕ್ಕಲು ಹೋಗಿ ಪಾಕ್ ಸೈನಿಕರು ಮಾಡಿಕೊಂಡ ಎಡವಟ್ಟು, ವಿಡಿಯೋ ವೈರಲ್!ಒಬ್ಬರನ್ನು ತುಳಿದು ಮೇಲೆ ಬರಬಹುದು ಆದರೆ ಅದು ಹೆಚ್ಚು ದಿನ ಉಳಿಯುವುದಿಲ್ಲ. ಅದೇ ರೀತಿ ಪಾಕ್ ಸೈನಿಕರು ಭಾರತೀಯ ಯೋಧರ ನಿಸ್ವಾರ್ಥ ಸೇವೆಗೆ ಸೆಡ್ಡು ಹೊಡೆಯಲು ಹೋಗಿ... |
![]() | ಬಿಜೆಪಿ ಶಾಸಕ ಆರೋಪಿ ಉನ್ನಾವೋ ಗ್ಯಾಂಗ್ ರೇಪ್: ಅಪಘಾತದಲ್ಲಿ ಸಂತ್ರಸ್ತೆಗೆ ಗಂಭೀರ ಗಾಯ, ಸಾಕ್ಷಿ ಸಾವು!ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಗಾರ್ ಪ್ರಮುಖ ಆರೋಪಿಯಾಗಿರುವ ಉನ್ನವೋ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಭಾರೀ ತಿರುವು ಪಡೆದುಕೊಂಡಿದ್ದು ಇಂದು ಸಂಭವಿಸಿದ ಭೀಕರ... |
![]() | ಟ್ರಕ್ ಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 9ಮಂದಿ ಕಾಲೇಜು ವಿದ್ಯಾರ್ಥಿಗಳ ದುರ್ಮರಣಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್ ವಸ್ತಿ ಗ್ರಾಮದ ... |
![]() | ರಾಜ್ಯದ 9 ಹೊಸ ಪರಿಸರ ಸ್ನೇಹಿ ಚಾರಣ ತಾಣಗಳು ಸದ್ಯದಲ್ಲಿಯೇ ಪ್ರವಾಸಿಗರಿಗೆ ಮುಕ್ತಚಾರಣ ಪ್ರಿಯರು ಇನ್ನು ಮುಂದೆ ಹೊಸ ಹೊಸ ಸ್ಥಳಗಳನ್ನು ಚಾರಣಕ್ಕೆ ಹುಡುಕಬಹುದು. ರಾಜ್ಯ ಸರ್ಕಾರ... |
![]() | ಡಬಲ್ ಡೆಕ್ಕರ್ ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ : 11 ಮಂದಿ ಸ್ಥಳದಲ್ಲೇ ದುರ್ಮರಣವೇಗವಾಗಿ ಬರುತ್ತಿದ್ದ ಡಬ್ಬಲ್ಡೆಕ್ಕರ್ಬಸ್ನ ಬ್ರೇಕ್ಫೇಲ್ಆಗಿ ಎದುರಿಗೆ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 11 ಮಂದಿ ಸಾವಿಗೀಡಾಗಿ, 25 ಮಂದಿ .,.. |
![]() | ಶಿವಮೊಗ್ಗ: ಟ್ರಕ್ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವುಎಲ್ ಪಿಜಿ ಸಿಲೆಂಡರ್ ಹೊತ್ತು ಸಾಗುತ್ತಿದ್ದ ಟ್ರಕ್ ಮತ್ತೊಂದು ಟ್ರಕ್ ಗೆ ಮುಖಾಮುಖಿ ಡಿಕ್ಕಿ ಹೊಡೆದ ... |
![]() | ರಾಜಸ್ತಾನ: ಮದುವೆ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು 13 ಸಾವು, 18 ಮಂದಿಗೆ ಗಾಯವೇಗವಾಗಿ ಬರುತ್ತಿದ್ದ ಟ್ರಕ್ ಮದುವೆ ಕಾರ್ಯಕ್ರಮದಲ್ಲಿ ಮೆರವಣಿಗೆ ಹೋಗುತ್ತಿದ್ದವರ ... |