• Tag results for ಟ್ರಾಕ್ಟರ್ ಮೆರವಣಿಗೆ

ಫಲ ನೀಡದ ಮಾತುಕತೆ; ದೆಹಲಿಯಲ್ಲಿ ಜನವರಿ 26ಕ್ಕೆ ಟ್ರ್ಯಾಕ್ಟರ್ ರ‍್ಯಾಲಿ!

 ಜನವರಿ 26 ಗಣರಾಜ್ಯೋತ್ಸವ ದಿನದಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೈತರು ಉದ್ದೇಶಿಸಿರುವ ಟ್ರ್ಯಾಕ್ಟರ್ ರ‍್ಯಾಲಿಗೆ ಸಂಬಂಧಿಸಿದಂತೆ ರೈತ ಮುಖಂಡರು ಮತ್ತು ಪೊಲೀಸರ ನಡುವಣ ಮಾತುಕತೆ ಫಲಪ್ರಧವಾಗಿಲ್ಲ. 

published on : 23rd January 2021

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ: ರೈತ ಸಂಘಟನೆಗಳು

ಗಣರಾಜ್ಯೋತ್ಸವ ದಿನದಿಂದ ದೆಹಲಿಯ ಹೊರ ವರ್ತುಲ ರಸ್ತೆಯಲ್ಲಿ ಶಾಂತಿಯುತವಾಗಿ ಟ್ರಾಕ್ಟರ್ ಮೆರವಣಿಗೆ ನಡೆಸಲಾಗುವುದು ಎಂದು ರೈತ ಸಂಘಟನೆಗಳು ಭಾನುವಾರ ಹೇಳಿವೆ.

published on : 18th January 2021

ನೂತನ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಸಹಸ್ರಾರು ರೈತರಿಂದ ಟ್ರಾಕ್ಟರ್ ಮೆರವಣಿಗೆ!

ಮೂರು ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಸಿಂಗು, ಟಿಕ್ರಿ ಮತ್ತು ಘಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸ್ಥಳದಿಂದ   ಸಹಸ್ರಾರು ರೈತರು ಗುರುವಾರ ಟ್ರಾಕ್ಟರ್ ಮೆರವಣಿಗೆ ಪ್ರಾರಂಭಿಸಿದ್ದಾರೆ. 

published on : 7th January 2021