ದೇಶಪಶ್ಚಿಮ ಬಂಗಾಳ: ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ, ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ, ಬೃಹತ್ ಪ್ರತಿಭಟನೆ
ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಶುಕ್ರವಾರ ಪತ್ತೆಯಾಗಿತ್ತು.
ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.