- Tag results for ಟ್ರ್ಯಾಕ್ಟರ್ ರ್ಯಾಲಿ
![]() | ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನಗಣರಾಜ್ಯೋತ್ಸವ ದಿನದಂದು ದೆಹಲಿಯ ಬುರಾರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. |
![]() | ಗಣರಾಜೋತ್ಸವ ಹಿಂಸಾಚಾರ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿ ಇಕ್ಬಾಲ್ ಸಿಂಗ್ ಬಂಧನಗಣರಾಜೋತ್ಸವ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿರುವ ಇಕ್ಬಾಲ್ ಸಿಂಗ್ ಎಂಬಾತನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. |
![]() | ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂಬವನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಜನವರಿ 26 ರಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಪ್ರಾಣ ಕಳೆದುಕೊಂಡ ರೈತನ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದಾರೆ. |
![]() | ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಗೊಂದಲ, ಗದ್ದಲ ಉಂಟುಮಾಡಲು ದೀಪ್ ಸಿಧು ಕಳಿಸಿದ್ದೇ ಬಿಜೆಪಿ: ಆಪ್ ಆರೋಪದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಗದ್ದಲ, ಗೊಂದಲ ಉಂಟು ಮಾಡುವುದಕ್ಕಾಗಿ ಬಿಜೆಪಿ ತನ್ನ ವ್ಯಕ್ತಿ ದೀಪ್ ಸಿಧು ಎಂಬಾತನನ್ನು ನೇಮಕ ಮಾಡಿತ್ತು ಎಂದು ಆಮ್ ಆದ್ಮಿ ಪಕ್ಷ ಗಂಭೀರ ಆರೋಪ ಮಾಡಿದೆ. |
![]() | ಹಿಂಸಾಚಾರ ಬೆನ್ನಲ್ಲೇ ಒಕ್ಕೂಟದಲ್ಲಿ ಒಡಕು: ಎರಡು ರೈತ ಸಂಘಟನೆಗಳು ಪ್ರತಿಭಟನೆಯಿಂದ ಹಿಂದಕ್ಕೆ!ಗಣರಾಜ್ಯೋತ್ಸವ ದಿನದಂದು ದೆಹಲಿಯ ವಿವಿಧೆಡೆ ನಡೆದ ಹಿಂಸಾಚಾರದ ಬಳಿಕ ರೈತ ಒಕ್ಕೂಟದಲ್ಲಿ ಒಡಕು ಮೂಡಿದೆ. |
![]() | ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ಪ್ರಮುಖ ರೈತ ಸಂಘಟನೆಯ ಮುಖ್ಯಸ್ಥರ ವಿರುದ್ಧ ಎಫ್ಐಆರ್!ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ದೆಹಲಿ ಪೊಲೀಸರು ಸಲ್ಲಿಸಿರುವ ಎಫ್ಐಆರ್ನಲ್ಲಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ವಕ್ತಾರ ರಾಕೇಶ್ ಟಿಕೈಟ್ ಸೇರಿದಂತೆ ಪ್ರಮುಖ ರೈತ ಸಂಘಟನೆಯ ಮುಖ್ಯಸ್ಥರ ಹೆಸರನ್ನು ಉಲ್ಲಂಖಿಸಿದ್ದಾರೆ. |
![]() | ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ತಕ್ಷಣದಿಂದಲೇ ರೈತರ ಪ್ರತಿಭಟನೆಯಿಂದ ಎಐಕೆಎಸ್ಸಿಸಿ ಹಿಂದಕ್ಕೆ - ಸರ್ದಾರ್ ವಿಎಂ ಸಿಂಗ್ಗಣರಾಜ್ಯೋತ್ಸವದ ದಿನವೇ ಟ್ರ್ಯಾಕ್ಟರ್ ಪರೇಡ್ ಹೆಸರಿನಲ್ಲಿ ಕೆಂಪುಕೋಟೆಗೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ಇದೀಗ ಈ ತಕ್ಷಣದಿಂದಲೇ ರೈತರ ಪ್ರತಿಭಟನೆಯಿಂದ ಹೊರಬರುವುದಾಗಿ ಸಮಿತಿಯೊಂದು ಘೋಷಿಸಿದೆ. |
![]() | ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರ: ಷರತ್ತುಗಳನ್ನು ಮೀರಿ, ನಿಗದಿತ ಮಾರ್ಗಗಳನ್ನು ಬದಲಿಸಿ ಹೋಗಿದ್ದ ಪ್ರತಿಭಟನಾಕಾರರು!ಯಾವುದೇ ಆಯುಧಗಳನ್ನು ಕೊಂಡೊಯ್ಯುವಂತಿಲ್ಲ, ನಿಶ್ಚಿತ ಮಾರ್ಗದಲ್ಲಿ ಸಾಗಬೇಕು, ಟ್ರ್ಯಾಕ್ಟರ್ಸ್ ಸಾನ್ಸ್ ಟ್ರಾಲಿಯೊಂದಿಗೆ ದೆಹಲಿಗೆ ಪ್ರವೇಶಿಸುವುದು, ಮದ್ಯ ಸೇವಿಸುವಂತಿಲ್ಲ, ಬ್ಯಾನರ್ ಗಳನ್ನು ಹೊತ್ತೊಯ್ಯುವಂತಿಲ್ಲ ಮೊದಲಾದ ಷರತ್ತುಗಳು ಆರಂಭದಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವಿಚಾರದಲ್ಲಿ ಪೊಲೀಸರು ಮತ್ತು ರೈತ ಮುಖಂಡರ ಮಧ್ಯೆ ಒಪ್ಪಂದಗಳಾಗಿದ್ದವು. |
![]() | ರೈತರು-ಸರ್ಕಾರದ ನಡುವೆ ಸಂಘರ್ಷ ಪ್ರಜಾಪ್ರಭುತ್ವಕ್ಕಾದ ಅವಮಾನ: ದೇವೇಗೌಡ ವಿಷಾದಗಣರಾಜ್ಯೋತ್ಸವ ಸಂಧರ್ಭದಲ್ಲಿ ರೈತ ಸಮುದಾಯ ಹಾಗೂ ಸರ್ಕಾರಕ್ಕೆ ಸಂಘರ್ಷ ಏರ್ಪಟ್ಟಿರುವುದು ಪ್ರಜಾಪ್ರಭುತ್ವಕ್ಕೆ ಆಗಿರುವ ಅವಮಾನ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ... |
![]() | ಘರ್ಷಣೆ, ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್: ಪೊಲೀಸರಿಂದ ಅಶ್ರುವಾಯು, ಲಾಠಿಚಾರ್ಜ್ ಪ್ರಯೋಗ, ದೆಹಲಿಯಲ್ಲಿ ಪರಿಸ್ಥಿತಿ ಉದ್ವಿಗ್ನರಾಜಧಾನಿ ದೆಹಲಿಯೊಳಗೆ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹೋದ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ನಡೆದಿದೆ. ರೈತರು ರಾಜಧಾನಿಯ ಐಟಿಒಗೆ ತಲುಪಿದ ನಂತರ ದೆಹಲಿಯ ಲುಟ್ಯನ್ ಕಡೆಗೆ ಹೋಗಲು ಮುಂದಾಗಿದ್ದ ವೇಳೆ ಪೊಲೀಸರು ಗುಂಪನ್ನು ಚದುರಿಸಲು ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದರು. |
![]() | ನಾವು ಯಾವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನೂ ಮಾಡಿಲ್ಲ: ವಿಪಕ್ಷಗಳಿಗೆ ಸಿಎಂ ಯಡಿಯೂರಪ್ಪ ತಿರುಗೇಟುರೈತರು ಬೆಂಗಳೂರಿಗೆ ಬರದಂತೆ ಪೊಲೀಸರು ತಡೆ ಹಡಿಯುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಸಿಎಂ ಯಡಿಯೂರಪ್ಪ ಅವರು ಮಂಗಳವಾರ ತಿರುಗೇಟು ನೀಡಿದ್ದಾರೆ. |
![]() | ಕೃಷಿ ಕಾಯ್ದೆಗೆ ವಿರೋಧ: ದೆಹಲಿ ಪ್ರವೇಶಿಸಿದ ರೈತರ ಟ್ರ್ಯಾಕ್ಟರ್ ರ್ಯಾಲಿ, ಗಡಿ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿಯ ಹಿನ್ನೆಲೆಯಲ್ಲಿ ಭದ್ರತಾ ಕೋಟೆ ಭೇದಿಸಿ ಮಂಗಳವಾರ ಮುಂಜಾನೆ ರೈತರು ರಾಜಧಾನಿಗೆ ಲಗ್ಗೆ ಇಟ್ಟಿದ್ದು, ಪರಿಣಾಮ ಉದ್ವಿಗ್ನ ಸ್ಥಿತಿ ಉಂಟಾಗಿದೆ... |
![]() | ದೆಹಲಿಯಲ್ಲಿ ಇಂದು ರೈತರ ಶಕ್ತಿ ಪ್ರದರ್ಶನ: 'ಕಿಸಾನ್ ಗಣತಂತ್ರ ಪರೇಡ್' ಗೆ ನೂರಾರು ಮಹಿಳೆಯರು ಸಾಥ್ದೇಶದ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಗಣರಾಜ್ಯೋತ್ಸವ ದಿನ ಶಕ್ತಿ ಪ್ರದರ್ಶನಕ್ಕೆ ರೈತರು ಸಜ್ಜಾಗಿದ್ದಾರೆ. ಇಂದು ಸಾವಿರಾರು ಮಂದಿ ರೈತರು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಿಸಾನ್ ಗಣತಂತ್ರ ಪರೇಡ್ ಹಮ್ಮಿಕೊಂಡಿದ್ದು, ಇಷ್ಟು ದಿನ ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರು ಇಂದು ದೆಹಲಿಯೊಳಗೆ ತೀವ್ರ ಭದ್ರತೆ ನಡುವೆ ಪ್ರವೇಶಿಸಲಿದ್ |
![]() | ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ತಡೆದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಲಿದೆ: ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆಗಣರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ನಡೆಯುವ ಟ್ರ್ಯಾಕ್ಟರ್ ರ್ಯಾಲಿ ತಡೆದಿದ್ದೇ ಆದರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಲಿದೆ ಎಂದು ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ. |
![]() | ಟ್ರ್ಯಾಕ್ಟರ್ ರ್ಯಾಲಿ: ದೆಹಲಿ ಪೊಲೀಸ್ ಮತ್ತು ರೈತರ ನಡುವಣ 2ನೇ ಸಭೆ ಕೂಡ ವಿಫಲ!ಕೇಂದ್ರ ಸರ್ಕಾರದ ತೀವ್ರ ಮುಜುಗರಕ್ಕೆ ಕಾರಣವಾಗಿರುವ ಜನವರಿ 26ರಂದು ರೈತರು ನಡೆಸಲಿರುವ ಟ್ರಾಕ್ಟರ್ ರ್ಯಾಲಿ ವಿಚಾರವಾಗಿ ರೈತರು ಮತ್ತು ಪೊಲೀಸರ ನಡುವಿನ 2ನೇ ಸಭೆ ಕೂಡ ವಿಫಲವಾಗಿದ್ದು. ಯಾವುದೇ ನಿರ್ಣಯ ಕೈಗೊಳ್ಳುವಲ್ಲಿ ಸಭೆ ವಿಫಲವಾಗಿದೆ. |