• Tag results for ಟ್ವಿಟ್ಟರ್

'ಕಳೆದು ಹೋದ ಸಮಯ ಮತ್ತೆ ಬರಲ್ಲ. ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ'

ಕಳೆದು ಹೋದ ಸಮಯ ಮತ್ತೆ ಹಿಂದಿರುಗಿ ಬರಲು ಸಾಧ್ಯವಿಲ್ಲ. ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ. ನಿಮ್ಮ ಗುರಿ, ಅದಕ್ಕೆ ಬೇಕಾದ ಕಾರ್ಯ ನಿಷ್ಠೆ ಮೇಲೆ ನಂಬಿಕೆ ಇರಲಿ. ಈ ವರ್ಷ ನಿಮ್ಮ ಎಲ್ಲಾ ಕನಸುಗಳು ಸಾಕಾರಗೊಳ್ಳಲಿ.

published on : 1st January 2020

ಹೊಸ ವರ್ಷಕ್ಕೆ ವಿನೂತನವಾಗಿ ಶುಭಾಶಯ ಕೋರಿದ ಕಿಚ್ಚ ಸುದೀಪ್!

ವಿಶ್ವಾದ್ಯಂತ  2020 ಹೊಸ ವರ್ಷಕ್ಕೆ ಅದ್ದೂರಿ ಸ್ವಾಗತ ಕೋರಲಾಗಿದೆ,  ದೇಶದಾದ್ಯಂತ ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ. ಇತ್ತ ಸ್ಯಾಂಡಲ್‍ವುಡ್‍ನ ಕಿಚ್ಚ ಸುದೀಪ್ ಹೊಸ ವರ್ಷಕ್ಕೆ ನೂತನವಾಗಿಯೇ ಸಮಸ್ತ ಕನ್ನಡಿಗರಿಗೂ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

published on : 1st January 2020

ಕಾಂಗ್ರೆಸ್ ಗೆ ಮತ್ತೊಂದು ಆಘಾತ? ಹಿರಿಯರ ಕಾಟಕ್ಕೆ ಬೇಸತ್ತು 'ಕೈ' ಕೊಡ್ತಾರಾ ಸಿಂಧ್ಯಾ?

ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ, ಯುವ ನೇತಾರ ಜ್ಯೋತಿರಾಧಿತ್ಯ ಸಿಂಧ್ಯಾ, ತಮ್ಮ ಟ್ವಿಟರ್‌ ಪ್ರೊಫೈಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಹೆಸರನ್ನೇ ತೆಗೆದುಹಾಕಿದ್ದಾರೆ.

published on : 25th November 2019

ಬಿಎಸ್ ವೈ ಸಂಪುಟ ಸಚಿವ ಮಾಧುಸ್ವಾಮಿ ವಿರುದ್ಧ ನೆಟ್ಟಿಗರು ಗರಂ!

ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿನ ಸಚಿವರಾದ ಜೆ.ಸಿ.ಮಾಧುಸ್ವಾಮಿ ವಿರುದ್ಧ ನೆಟ್ಟಿಗರು ಸಿಡಿದೆದ್ದಿದ್ದಾರೆ. #removefromcabinetjcmadhuswamy, ಎಂಬ ಹ್ಯಾಶ್ ಟ್ಯಾಗ್ ಒಂದು ಟ್ವಿಟ್ಟರ್ ಹಾಗೂ ಸಾಮಾಜಿಕ ತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. 

published on : 20th November 2019

ಎಲ್ಲಾ ರೀತಿಯ ರಾಜಕೀಯ ಜಾಹೀರಾತುಗಳಿಗೆ ನಿಷೇಧ ಹೇರಿದ ಟ್ವಿಟ್ಟರ್ 

ಟ್ವಿಟ್ಟರ್ ಸೋಷಿಯಲ್ ಮೀಡಿಯಾ ಎಲ್ಲಾ ರೀತಿಯ ರಾಜಕೀಯ ಜಾಹೀರಾತುಗಳಿಗೆ ಅಧಿಕೃತವಾಗಿ ನಿಷೇಧ ಹೇರಿದೆ. 

published on : 16th November 2019

'ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು?'

ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ "ಯಾರು''ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ?

published on : 25th October 2019

ಯುವರತ್ನ ಟೀಸರ್ ರಿಲೀಸ್: ನಟ ಸಂಜಯ್ ದತ್ ಹೇಳಿದ್ದೇನು?

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ `ಯುವರತ್ನ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್ ನೋಡಿ ಬಾಲಿವುಡ್ ನಟ ಸಂಜಯ್ ದತ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

published on : 8th October 2019

ಮೆಟ್ರೋದಲ್ಲಿ ಪ್ರಯಾಣ ಮಾಡುವ ಆಸೆ ಈಡೇರಿಸಿಕೊಳ್ಳಲು  ನಟಿ ರಚಿತಾ ರಾಮ್ ಮಾಡಿದ್ದೇನು ಗೊತ್ತೆ?

ಡಿಂಪಲ್  ಕ್ವೀನ್ ರಚಿತಾ ರಾಮ್ ಅವರು ತಮ್ಮ ಬಹುದಿನದ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿಕೊಂಡಿದ್ದಾರೆ.

published on : 8th October 2019

ಅಕ್ಕಾ, ನನಗೆ ಕೊಟ್ಟಿದ್ದ ಮಾತನ್ನು ನೆರವೇರಿಸದೇ ಹೋದಿರಿ: ಸ್ಮೃತಿ ಇರಾನಿ ಭಾವುಕ ಟ್ವೀಟ್

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್(67) ಅಗಲುವಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾವುಕ ಟ್ವೀಟ್ ಮಾಡಿದ್ದಾರೆ. ...

published on : 7th August 2019

22 ವರ್ಷದ ಹಳೇಯ ಫೋಟೋ ಹಾಕಿ 'ಸ್ಯಾರಿ ಟ್ವಿಟ್ಟರ್' ಗೆ ಸಾಥ್ ಕೊಟ್ಟ ಪ್ರಿಯಾಂಕಾ ಗಾಂಧಿ!

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿರುವ ‘ಸ್ಯಾರಿ ಟ್ವಿಟ್ಟರ್’ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಸಾಥ್ ಕೊಟ್ಟಿದ್ದಾರೆ....

published on : 17th July 2019

ಚಂದ್ರಯಾನ-2 ಉಡ್ಡಯನಕ್ಕೆ ಮುನ್ನ ಬಾಹ್ಯಾಕಾಶ ಉತ್ಸಾಹಿಗಳು ಟ್ವಿಟ್ಟರ್ ನಲ್ಲಿ ಕ್ರಿಯಾಶೀಲ

ನಾಳೆ ಚಂದ್ರಗ್ರಹ-2 ಉಡಾವಣೆಗೊಳ್ಳಲಿದ್ದು, ಸೋಷಿಯಲ್ ಮೀಡಿಯಾದಲ್ಲಿ ಜನರು ಕ್ರಿಯಾಶೀಲರಾಗಿದ್ದಾರೆ. ಇಸ್ರೊ ಸಂಸ್ಥೆಯ ...

published on : 14th July 2019

ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್: 'ನಿಮ್ಮ ಪ್ರೀತಿಯ ದಾಸ' ಹೇಳಿದ್ದು ಯಾರಿಗೆ?

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಕುತೂಹಲಕಾರಿ ಟ್ವೀಟ್ ಮಾಡಿದ್ದು, ಮತ್ತೊಬ್ಬ ಸೆಲೆಬ್ರಿಟಿಗೆ ಓಪೆನ್ ಚಾಲೆಂಜ್ ಹಾಕುವ ಬಗ್ಗೆ ಮಾತನಾಡಿದ್ದಾರೆ....

published on : 2nd July 2019

ದರ್ಶನ್ ಹಾಕಿದ ಚಾಲೆಂಜ್ ಕೇಳಿ ಸೆಲೆಬ್ರಿಟಿ (ಅಭಿಮಾನಿ)ಗಳು ಶಾಕ್, ಏನದು ಚಾಲೆಂಜ್!

ಸ್ಯಾಂಡಲ್ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ದಿಢೀರ್ ಟ್ವೀಟ್ ವೊಂದನ್ನು ಮಾಡಿ ಅದರಲ್ಲಿ ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್.

published on : 2nd July 2019

ಎಲೆಕ್ಷನ್‍ನಲ್ಲಿ ವೋಟ್ ಹಾಕದೆ ಜೂಟು, ಊರೆಲ್ಲ ಜನರ ಜೊತೆ ಫೈಟು: ಮತ್ತೆ ರಮ್ಯಾ ಕಾಲೆಳೆದ ಬುಲೆಟ್

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಇತ್ತೀಚೆಗೆ ತಮ್ಮ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಯ ಸಂದೇಶಗಳನ್ನು ಡಿಲೀಟ್ ...

published on : 5th June 2019

ಟ್ವಿಟ್ಟರ್ ನಲ್ಲಿರುವ ಎಲ್ಲಾ ಟ್ವೀಟ್ ಗಳನ್ನು ಡಿಲೀಟ್ ಮಾಡಿದ ರಮ್ಯಾ, ಸೋಷಿಯಲ್ ಮೀಡಿಯಾ ತೊರೆದರೇ?

ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ...

published on : 2nd June 2019
1 2 >