ಕುರುಕ್ಷೇತ್ರ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿರುವ ಟ್ವೀಟ್ ಸ್ಯಾಂಡಲ್ ವುಡ್ ನಲ್ಲಿ ಸಖತ್ ಸೌಂಡ್ ಮಾಡ್ತಿದೆ. ಹಾಗೆಯೇ ತೀವ್ರ ಚರ್ಚೆಗೂ ಗ್ರಾಸವಾಗಿದೆ.