• Tag results for ಡಬಲ್ ಮರ್ಡರ್ ಕೇಸ್

ಬೆಂಗಳೂರು: ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಗೆ ಪೊಲೀಸರಿಂದ ಗುಂಡೇಟು

ನಗರದ ಸುಬ್ರಮಣ್ಯಪುರದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪರಾಧಿಯ ಮೇಲೆ ದಕ್ಷಿಣ ವಿಭಾಗದ ಪೊಲೀಸರು ಗುರುವಾರ ಮುಂಜಾನೆ ಗುಂಡು ಹಾರಿಸಿದ್ದಾರೆ.

published on : 16th April 2020