ದೇಶಮನೋವೈದ್ಯ ಚಂದ್ರಶೇಖರ್, ವೆಂಕಯ್ಯ ನಾಯ್ಡು, ಮಿಥುನ್ ಚಕ್ರವರ್ತಿ, ಉಷಾ ಉತ್ತುಪ್, ರಾಮ್ ನಾಯಕ್ ಸೇರಿ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ
ಕರ್ನಾಟಕದ ಪ್ರಸಿದ್ಧ ಮನೋವೈದ್ಯ ಚಂದ್ರಶೇಖರ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಿಥುನ್ ಚಕ್ರವರ್ತಿ, ಉಷಾ ಉತ್ತುಪ್, ರಾಮ್ ನಾಯಕ್ ಸೇರಿ ಹಲವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.