ರಾಜ್ಯರಾಮನಗರ: ವಿವಿಧ ನೀರಾವರಿ, ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್
ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲನೆ ಕುರಿತು ಕಾವೇರಿ ನೀರಾವರಿ ನಿಗಮ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ ನಾರಾಯಣ ಇಂದು ಸಭೆ ನಡೆಸಿದರು.