- Tag results for ಡಾ. ಕೆ. ಸುಧಾಕರ್
![]() | ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ಬಗ್ಗೆ ಅನಗತ್ಯವಾಗಿ ಭೀತಿ ಸೃಷ್ಟಿಸಬೇಡಿ- ಡಾ.ಕೆ.ಸುಧಾಕರ್ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆ ಬಗ್ಗೆ ಅನಗತ್ಯವಾಗಿ ಭಯ ಸೃಷ್ಟಿಸದಂತೆ ಪ್ರತಿಯೊಬ್ಬರಲ್ಲಿ ಮನವಿ ಮಾಡುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಭಾನುವಾರ ಹೇಳಿದ್ದಾರೆ. |
![]() | ಸಚಿವ ಸುಧಾಕರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಸಚಿವರ ಆರೋಗ್ಯ ತಪಾಸಣೆ ಅಣಕುಆರೋಗ್ಯ ಸಚಿವ ಸುಧಾಕರ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ವಿನೂತನ ಪ್ರತಿಭಟನೆ ನಡೆಸಿದರು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಯುವ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ವಿನೂತನ ಧರಣಿ ನಡೆಯಿತು. |
![]() | ಷಡ್ಯಂತ್ರಗಳು ನಡೆದಾಗ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ: ಡಾ. ಕೆ.ಸುಧಾಕರ್ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವುದನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಮರ್ಥಿಸಿಕೊಂಡಿದ್ದಾರೆ. |
![]() | ರಾಜಕೀಯ ಆತ್ಮಹತ್ಯೆಯಂತಹ ಪರಿಸ್ಥಿತಿಯಲ್ಲಿ ಗೆದ್ದು ಬಂದಿದ್ದೇವೆ: ಖಾತೆ ಬದಲಾವಣೆಗೆ ಸುಧಾಕರ್ ಅಸಮಾಧಾನವೈದ್ಯಕೀಯ ಶಿಕ್ಷಣ ಖಾತೆಯನ್ನು ವಾಪಸ್ ಪಡೆದ ನಂತರ ಮೌನಕ್ಕೆ ಶರಣಾಗಿದ್ದ ಆರೋಗ್ಯ ಸಚಿವ ಡಾ. ಸುಧಾಕರ್ ಕಡೆಗೂ ಮೌನ ಮುರಿದಿದ್ದು, ವಲಸಿಗ ಸಚಿವರ ಖಾತೆ ಬದಲಾವಣೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.6: ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣ- ಸಚಿವ ಡಾ. ಕೆ. ಸುಧಾಕರ್ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ತಾಯಿ-ಮಗು ಸೇರಿ ಮೂವರಿಗೆ ರೂಪಾಂತರಿ ಕೊರೋನಾ ಸೋಂಕು: ಆರೋಗ್ಯ ಸಚಿವ ಡಾ. ಕೆ.ಸುಧಾಕರ್ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೇರೆ ದೇಶಗಳಿಂದ ಬಂದ ಜನರನ್ನು ಪರೀಕ್ಷಿಸಿದಾಗ 6 ಜನರಿಗೆ ರೂಪಾಂತರಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನ ಮೂವರಲ್ಲಿ ರೂಪಾಂತರಿ ಸೋಂಕು ಪತ್ತೆಯಾಗಿದೆ. |
![]() | ಕೊರೋನಾದಿಂದ ಸಮುದಾಯ ಉಳಿಸಿಕೊಳ್ಳಲು ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸ್ಥಾಪನೆ: ಡಾ. ಸುಧಾಕರ್ಸಮುದಾಯದ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದು, ಆರೋಗ್ಯ ಸೇವೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ಹೆಜ್ಜೆ ಇಡುತ್ತಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. |
![]() | ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ, ಔಷಧಿಗೆ ಹೆಚ್ಚು ದರ ವಿಧಿಸಿದರೆ ಕ್ರಮ: ಡಾ. ಕೆ.ಸುಧಾಕರ್ಕೋವಿಡ್ ಸಂಭಾವ್ಯ 2 ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37 ಕೋಟಿ 72 ಲಕ್ಷ ರೂಪಾಯಿಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ 29,451 ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಗುರುತು: ಸಚಿವ ಡಾ..ಕೆ.ಸುಧಾಕರ್ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29, 451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. |
![]() | ಇಂದಿನಿಂದ ಪದವಿ ತರಗತಿ ಆರಂಭ; ಕೋವಿಡ್ ಮುಂಜಾಗ್ರತಾ ಕ್ರಮ ಪಾಲಿಸಿ: ವಿದ್ಯಾರ್ಥಿಗಳಿಗೆ ಸುಧಾಕರ್ ಮನವಿರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. |
![]() | ರಾಜ್ಯದಲ್ಲಿ 24 ಗಂಟೆಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಣೆ- ಸಚಿವ ಡಾ. ಕೆ. ಸುಧಾಕರ್ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. |
![]() | ಕೊರೋನಾ ಲಸಿಕೆ ಪೂರೈಕೆ, ಸಂಗ್ರಹಣೆ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚನೆ: ಡಾ. ಕೆ. ಸುಧಾಕರ್ಕೊರೋನಾ ಲಸಿಕೆ ಲಭ್ಯವಾದ ನಂತರ ಪ್ರತಿಯೊಬ್ಬರಿಗೂ ತಲುಪಿಸಲು ಪೂರ್ವಸಿದ್ಧತೆಗಳು ನಡೆಯುತ್ತಿದ್ದು ಸರಬರಾಜು, ಸಂಗ್ರಹಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. |
![]() | ಬೆಂಗಳೂರು, ಮೈಸೂರು, ಕಲಬುರಗಿಯ ಜಯದೇವ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಳ: ಡಾ. ಕೆ. ಸುಧಾಕರ್ಹೃದಯ ಸಂಬಂಧಿತ ಕಾಯಿಲೆಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಮೂಲಸೌಕರ್ಯಗಳನ್ನು ಸುಧಾರಿಸಲು, ರಾಜ್ಯ ಸರ್ಕಾರ ನೀಲನಕ್ಷೆಯನ್ನು ಸಿದ್ಧಪಡಿಸಿದೆ. |
![]() | ಕೋವಿಡ್ -19: ಪರೀಕ್ಷೆ ಮೂರು ಪಟ್ಟು ಹೆಚ್ಚಳಕ್ಕೆ ಕ್ರಮ,ಖಾಸಗಿ ಸಹಭಾಗಿತ್ವದಲ್ಲಿ ಪ್ರಯೋಗಾಲಯ ಸ್ಥಾಪನೆ- ಸುಧಾಕರ್ಖಾಸಗಿ ಸಹಭಾಗಿತ್ವದಲ್ಲಿ ಕೋವಿಡ್ ಪ್ರಯೋಗಾಲಗಳ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ವಾರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. |
![]() | ನಟ, ನಟಿಯರು, ಗಣ್ಯರು ತಮ್ಮ ನಡವಳಿಕೆ ಶುದ್ಧವಾಗಿ ಇಟ್ಟುಕೊಳ್ಳಬೇಕು- ಡಾ.ಕೆ.ಸುಧಾಕರ್ಸಿನಿಮಾ ನಟ-ನಟಿಯರು, ಗಣ್ಯರು ತಮ್ಮ ನಡವಳಿಕೆಯನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. |