• Tag results for ಡಾ. ರಂದೀಪ್ ಗುಲೇರಿಯಾ

ಕೊರೋನಾ ಸಾಂಕ್ರಾಮಿಕ 2ನೇ ಅಲೆ ತಡೆಯಲು ಆಕ್ರಮಣಕಾರಿ ಲಾಕ್ ಡೌನ್ ಅತ್ಯಗತ್ಯ; ಏಮ್ಸ್ ಮುಖ್ಯಸ್ಥ ಗುಲೇರಿಯಾ

ಕೊರೋನಾ ಸಾಂಕ್ರಾಮಿಕ 2ನೇ ಅಲೆಯನ್ನು ತಡೆಗಟ್ಟಲು ಕಳೆದ ವರ್ಷ ಮಾರ್ಚ್ ನಲ್ಲಿ ವಿಧಿಸಲಾಗಿದ್ದ ಮಾದರಿಯಲ್ಲೇ ಆಕ್ರಮಣಕಾರಿ ಲಾಕ್ಡೌನ್ ಜಾರಿ ಮಾಡಬೇಕು ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

published on : 2nd May 2021