- Tag results for ಡಾ ಕೆ ಸುಧಾಕರ್
![]() | ರಾಜ್ಯದಲ್ಲಿ ಕೊರೋನಾ ಔಷಧ, ಆಕ್ಸಿಜನ್ ಕೊರತೆಯಿಲ್ಲ, ಮತ್ತಷ್ಟು ಕಟ್ಟುನಿಟ್ಟಿನ ನಿಯಮ ಜಾರಿ, ಪರೀಕ್ಷಾ ಕೇಂದ್ರ ಹೆಚ್ಚಳ: ಡಾ. ಕೆ ಸುಧಾಕರ್ಶೇಕಡಾ 95ರಷ್ಟು ಜನರಿಗೆ ಇವತ್ತಿಗೂ ಕೊರೋನಾ ಸೋಂಕಿತರಿಗೆ ಆಸ್ಪತ್ರೆಯ ಅಗತ್ಯವಿಲ್ಲ. ಆತಂಕದಿಂದ ಆಸ್ಪತ್ರೆಗೆ ಹೋಗಿ ದಾಖಲಾಗಬೇಡಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. |
![]() | ಕೊರೋನಾ ನಿಯಂತ್ರಣಕ್ಕೆ ನಿಬಂಧನೆ ಹಾಕಿಕೊಳ್ಳೋಣ, ಲಾಕ್ ಡೌನ್ ಯಾಕೆ?: ಡಾ. ಕೆ.ಸುಧಾಕರ್ಲಾಕ್ ಡೌನ್ ಹೇರಿಕೆಯಿಂದ ಎಷ್ಟು ಕಷ್ಟವಾಗುತ್ತದೆ, ಜನಸಾಮಾನ್ಯರಿಗೆ ಯಾವ ರೀತಿ ತೊಂದರೆಯಾಗುತ್ತದೆ ಎಂಬ ಅರಿವು ಸರ್ಕಾರಕ್ಕಿದೆ, ಆದರೆ ಪರಿಸ್ಥಿತಿ ಕೈ ಮೀರಿದರೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗುತ್ತದೆ, ನಾವು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಕೋವಿಡ್ ನಿಯಂತ್ರಣಕ್ಕೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸುಗಳನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ: ಡಾ ಕೆ. ಸುಧಾಕರ್ಆರೋಗ್ಯ ಇಲಾಖೆ ಮತ್ತು ಕೋವಿಡ್ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸುಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. |
![]() | ಸಚಿವ ಸುಧಾಕರ್ ಓಪನ್ ಚಾಲೆಂಜ್: ಕಾಮಿಡಿ ಮಾಡ್ತಿದ್ದಾರಾ ಎಂದು ಹೇಳಿ ಗಹಗಹಿಸಿ ನಕ್ಕ ಶಾಸಕಿ ಸೌಮ್ಯ ರೆಡ್ಡಿಆರೋಗ್ಯ ಸಚಿವ ಡಾ ಕೆ ಸುಧಾಕರ್ ನೀಡಿರುವ ನೈತಿಕ, ಅನೈತಿಕ ವಿಚಾರಣೆ ಬಗ್ಗೆ ಬಹಿರಂಗ ಸವಾಲು ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. |
![]() | ಪ್ರತಿಪಕ್ಷದವರೇನು ಮರ್ಯಾದಾ ಪುರುಷೋತ್ತಮರಾ? ಎಲ್ಲರೂ ತನಿಖೆ ಎದುರಿಸಲಿ, ಯಾರಿಗೆ ಅನೈತಿಕ ಸಂಬಂಧ ಇದೆ ಗೊತ್ತಾಗಲಿ: ಸಚಿವ ಸುಧಾಕರ್ ಸವಾಲುಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ಆರು ಸಚಿವರು ತಮ್ಮ ವಿರುದ್ಧ ಮಾನಹಾನಿಯ ವರದಿ ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದೆಂದು ಕೋರಿ ಕೋರ್ಟ್ ಮೊರೆ ಹೋಗಿರುವ ಕುರಿತು ಮುಖ್ಯವಾಗಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷ ನಾಯಕರು ಸದನದಲ್ಲಿ, ಹೊರಗೆ ಮಾಧ್ಯಮಗಳ ಮುಂದೆ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. |
![]() | ಮತ್ತೆ ಕೋವಿಡ್ ಆತಂಕ: ತಡರಾತ್ರಿ ಪಾರ್ಟಿಗಳ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಕೋವಿಡ್-19 ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ತಡರಾತ್ರಿಯ ಎಲ್ಲಾ ಪಾರ್ಟಿಗಳನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಘೋಷಿಸಿದ್ದಾರೆ. |
![]() | ತುಮಕೂರಿನ ಅಧಿಕಾರಿಗಳ 'ನಕಲಿ ಲಸಿಕೆ ವಿಡಿಯೊ' ವಿವಾದ: ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದೇನು?ತುಮಕೂರಿನಲ್ಲಿ ಇಬ್ಬರು ಆರೋಗ್ಯಾಧಿಕಾರಿಗಳಿಗೆ ಲಸಿಕೆ ನೀಡುವ ರೀತಿಯಲ್ಲಿ ಕ್ಯಾಮರಾ ಎದುರು ನಕಲಿ ಫೋಸ್ ನೀಡಲಾಗಿದೆ ಎಂಬ ವಿಡಿಯೊ ವೈರಲ್ ಆಗಿರುವುದರ ಬಗ್ಗೆ ಆರೋಗ್ಯ ಸಚಿವ ಡಾ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. |
![]() | ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ಕಳೆದ 14 ದಿನಗಳಲ್ಲಿ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ ಇಡಲಾಗಿದೆ. 2,500 ಪ್ರಯಾಣಿಕರ ಮೇಲೆ ಕಣ್ಗಾವಲು ಹಾಕಿ ಮಾಹಿತಿ ಸಂಗ್ರಹಿಸಿ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ಕೋವಿಡ್-19 ಎರಡನೇ ಅಲೆಯನ್ನು ಎದುರಿಸಲು ಸರ್ಕಾರ ಸಿದ್ದವಾಗಿದೆ, ಪ್ರತಿಯೊಬ್ಬರಿಗೂ ಲಸಿಕೆ ಅಗತ್ಯವಿಲ್ಲ: ಡಾ ಕೆ ಸುಧಾಕರ್ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಚಳಿ, ಶೀತ ಹವಾಮಾನ ನಿಧಾನವಾಗಿ ಕಾಲಿಡುತ್ತಿದೆ. ಕರ್ನಾಟಕದಲ್ಲಿ ಕೋವಿಡ್-19 ಎರಡನೇ ಅಲೆ ಏಳುವ ಎಲ್ಲಾ ಸಾಧ್ಯತೆಗಳಿವೆ. |
![]() | ಡಾ.ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಜೊತೆಗೆ ಆರೋಗ್ಯ, ಶ್ರೀರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ಉಸ್ತುವಾರಿರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಸುದ್ದಿಗಳ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಕೆಲವು ಸಚಿವರುಗಳ ಖಾತೆಗಳನ್ನು ಬದಲಾವಣೆ ಮಾಡಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರದ ಆದೇಶಕ್ಕೆ ಸಹಿ ಹಾಕಿದ್ದಾರೆ. |
![]() | ಸಿಎಂ ಯಡಿಯೂರಪ್ಪ 8 ರಿಂದ 10 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ: ಸಚಿವ ಡಾ. ಸುಧಾಕರ್ಕಳೆದ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದವರೆಲ್ಲರೂ ಕ್ವಾರಂಟೈನ್ ಗೆ ಒಳಗಾಗಬೇಕಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. |
![]() | ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಡಾ. ಕೆ.ಸುಧಾಕರ್ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. |