• Tag results for ಡಿಎಂಕೆ ಶಾಸಕಾಂಗ ನಾಯಕ

ಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಸ್ಟಾಲಿನ್‍ ಆಯ್ಕೆ: ನಾಳೆ ರಾಜ್ಯಪಾಲರ ಭೇಟಿ, ಸರ್ಕಾರ ರಚನೆಯ ಹಕ್ಕು ಮಂಡನೆ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಅಭೂತಪೂರ್ವ ಗೆಲುವು ದಾಖಲಿಸಿದ ಎರಡು ದಿನದ ನಂತರ ಮಂಗಳವಾರ ಪಕ್ಷದ ಅಧ್ಯಕ್ಷ ಎಂ ಕೆ ಸ್ಟಾಲಿನ್, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

published on : 4th May 2021