ರಾಜಕೀಯಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರು; ಯಾರೇ ಆದರೂ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಪ್ರಶ್ನೆ ಮಾಡುವ ಬೈಯುವ ಹಕ್ಕು ಅವರಿಗಿದೆ: ಪ್ರಿಯಾಂಕ್ ಖರ್ಗೆ; Video
ಬಿಜೆಪಿಯವರಿಗೆ ತಮ್ಮ ಪಕ್ಷದ ಬಗ್ಗೆ ಇರುವ ಚಿಂತೆಗಿಂತ ಮಲ್ಲಿಕಾರ್ಜುನ ಖರ್ಗೆ ಏನು ಹೇಳುತ್ತಾರೆ ಎಂಬುದರ ಬಗ್ಗೆ ಹೆಚ್ಚು ಚಿಂತೆಯಿದೆ. ತಮ್ಮ ಶಾಸಕರು ಬಿಜೆಪಿಗೆ ನಿಷ್ಠರಾಗಿದ್ದಾರೆಯೇ ಎಂದು ಯೋಚಿಸಲಿ ಎಂದರು.