• Tag results for ಡಿಕ್ಕಿ

ತಪ್ಪಿದ ಭಾರೀ ಅನಾಹುತ: ಲ್ಯಾಂಡಿಂಗ್ ವೇಳೆ 64 ಪ್ರಯಾಣಿಕರಿದ್ದ ವಿಮಾನ ವಿದ್ಯುತ್ ಕಂಬಕ್ಕೆ ಡಿಕ್ಕಿ!

ಲ್ಯಾಂಡಿಂಗ್ ವೇಳೆ 64 ಪ್ರಯಾಣಿಕರಿಂದ ವಿಮಾನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಭಾರೀ ಅನಾಹುತವೊಂದು ತಪ್ಪಿದೆ.

published on : 20th February 2021

ಮಂಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಗುರುವಾರ (ಫೆ.4) ನಸುಕಿನ ಜಾವ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು ಇನ್ನೂ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ನಗರದ ಹೊರವಲಯದಲ್ಲಿನ ಕುಳಾಯಿಯಲ್ಲಿ ನಡೆದಿದೆ. 

published on : 4th February 2021

ಅಲೀಘರ್ ಮುಸ್ಲಿಂ ವಿವಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ!

ಅಲೀಘರ್ ಮುಸ್ಲಿಂ ವಿವಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

published on : 10th January 2021

ಉತ್ತರ ಪ್ರದೇಶ: ಶಾಲಾ ಕೊಠಡಿಯಲ್ಲಿ ಬೆಂಚ್ ಗಾಗಿ ಗಲಾಟೆ, ಪಿಸ್ತೂಲ್ ನಿಂದ ಗುಂಡು ಹಾರಿಸಿ ವಿದ್ಯಾರ್ಥಿ ಹತ್ಯೆ!

ಶಾಲಾ ಕೊಠಡಿಯಲ್ಲಿ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ನಡುವೆ ಕುಳಿತುಕೊಳ್ಳವ ಬೆಂಚ್ ವಿಷಯದಲ್ಲಿ ನಡೆದ ಗಲಾಟೆಯಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

published on : 31st December 2020

ದೆಹಲಿ: ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಡಿಕ್ಕಿ, 12 ಮಂದಿಗೆ ಗಾಯ

ಉತ್ತರಪ್ರದೇಶಕ್ಕೆ ಸೇರಿದ ಸಾರಿಗೆ ಬಸ್'ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

published on : 21st November 2020

ಬೆಂಗಳೂರು: ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಸೆಕ್ಯೂರಿಟಿ ಗಾರ್ಡ್

ಸೆಕ್ಯುರಿಟಿ ಗಾರ್ಡ್ ಪತ್ನಿಯನ್ನು ಗುಂಡಿಕ್ಕಿ ಕೊಂದ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ. 

published on : 18th November 2020

ಲೊನಾವಾಲ: ಗುಂಡಿಕ್ಕಿ ಶಿವಸೇನಾ ಮುಖಂಡನ ಹತ್ಯೆ 

 ಮಹಾರಾಷ್ಟ್ರದ ಲೊನಾವಾಲದಲ್ಲಿ ಶಿವಸೇನೆಯ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯ ಪುತ್ರ ರಾಹುಲ್ ಶೆಟ್ಟಿಯನ್ನು ಇಂದು ಬೆಳಗ್ಗೆ 9-30ರ ಸುಮಾರಿನಲ್ಲಿ ಗುಂಡಿಟ್ಟು ಹತ್ಯೆ ಗೈಯಲಾಗಿದೆ.

published on : 26th October 2020

ಕಾಶ್ಮೀರದಲ್ಲಿ ಉಗ್ರ ದಾಳಿ: ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಹತ್ಯೆ

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ಉಗ್ರರು ಅಟ್ಟಹಾಸ ಮೆರೆದಿದ್ದು, ಪೊಲೀಸ್ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

published on : 19th October 2020

ಬಿಜೆಪಿ ಕೌನ್ಸಿಲರ್ ಗೆ ಗುಂಡಿಕ್ಕಿ ಬರ್ಬರ ಹತ್ಯೆ!

ಸಹಿ ಮಾಡಿಸಿಕೊಳ್ಳುವ ನೆಪದಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರನ್ನು ಮನೆಯಿಂದ ಹೊರಗೆ ಕರೆಸಿಕೊಂಡ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. 

published on : 12th October 2020

ಪಶ್ಚಿಮ ಬಂಗಾಳ: ಬಿಜೆಪಿ ನಾಯಕ ಮನೀಶ್ ಶುಕ್ಲಾ ಮೇಲೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ, ಸಿಬಿಐ ತನಿಖೆಗೆ ಒತ್ತಾಯ

ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ತಿತಗರ್ ಸಮೀಪ ಉತ್ತರ 24 ಪರ್ಗನಾಸ್ ಜಿಲ್ಲೆಯಲ್ಲಿ ನಡೆದಿದೆ.

published on : 5th October 2020

ಕೊಚ್ಚಿ: ತರಬೇತಿ ಸಮಯದಲ್ಲಿ ಗ್ಲೈಡರ್ ಡಿಕ್ಕಿ ಹೊಡೆದು ಇಬ್ಬರು ನೌಕಾಪಡೆ ಅಧಿಕಾರಿಗಳು ಸಾವು

ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ನೌಕಾಧಿಕಾರಿಗಳು ಹಾರಾಟ ನಡೆಸುತ್ತಿದ್ದ ಪವರ್ ಗ್ಲೈಡರ್ ನಿಯಂತ್ರಣ ಕಳೆದುಕೊಂಡು ಕೊಚ್ಚಿಯಲ್ಲಿ ಭಾನುವಾರ ಬೆಳಗಿನ ಜಾವ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

published on : 4th October 2020

ಲಖನೌ ಗುಂಡಿನ ದಾಳಿಗೆ ಟ್ವಿಸ್ಟ್: ಅಪ್ರಾಪ್ತ ಮಗಳಿಂದ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಕೊಲೆ

ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅವರ ಅಪ್ರಾಪ್ತ ಮಗಳೇ ಮನೆಯಲ್ಲಿ ಗುಂಡಿಕ್ಕಿ ಸಾಯಿಸಿರುವ ಘಟನೆ ಶನಿವಾರ ಇಲ್ಲಿನ ಗೌತಂಪಳ್ಳಿ ಪ್ರದೇಶದಲ್ಲಿ ನಡೆದಿದೆ. 

published on : 30th August 2020

ಲಖನೌದಲ್ಲಿ ದುಷ್ಕರ್ಮಿಗಳಿಂದ ಹಿರಿಯ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಹತ್ಯೆ

ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅಪರಿಚಿತ ದುಷ್ಕರ್ಮಿಗಳು ಹೆಚ್ಚಿನ ಭದ್ರತೆ ಇರುವ ಇಲ್ಲಿನ ಗೌತಂಪಳ್ಳಿ ಪ್ರದೇಶದ ಅವರ ನಿವಾಸದಲ್ಲಿ ಶನಿವಾರ ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

published on : 29th August 2020

ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಭೀಕರ ಅಪಘಾತ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಐವರು ಸಾವು

ನಾಡಿಯಾಡ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-8ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಸಂಭವಿಸಿದ್ದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟಿದ್ದಾರೆ.

published on : 17th August 2020

ಭಯಾನಕ ವಿಡಿಯೋ! ಕುಡಿದ ಮತ್ತಿನಲ್ಲಿ ಮಹಿಳೆಗೆ ಕಾರು ಗುದ್ದಿಸಿದ ಚಾಲಕ, ಮುಂದೇನಾಯ್ತು?ನೋಡಿ

 ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ 55 ವರ್ಷದ ಮಹಿಳೆ ಮೇಲೆ ಕಾರು ಹತ್ತಿಸಿದ್ದರಿಂದ ಆಕೆ ಗಾಯಗೊಂಡಿರುವ ಘಟನೆ ನವದೆಹಲಿಯ ಚಿಲ್ಲಾ ಗ್ರಾಮದಲ್ಲಿ  ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

published on : 4th July 2020
1 2 >