ದೇಶಸೈಬರ್ ಅಪರಾಧ ನಿಯಂತ್ರಣದತ್ತ ಕೇಂದ್ರ ಗಮನಹರಿಸುತ್ತಿದೆ: ಜಿ20 ಡಿಜಿಟಲ್ ಎಕಾನಮಿ ಸಚಿವರ ಸಭೆಯಲ್ಲಿ ಅಶ್ವಿನಿ ವೈಷ್ಣವ್
ಕೇಂದ್ರ ಸರ್ಕಾರ ಸೈಬರ್ ವಂಚನೆ ಚಟುವಟಿಕೆಗಳನ್ನು ನಿಯಂತ್ರಿಸುವತ್ತ ಗಮನಹರಿಸುತ್ತಿದೆ ಎಂದು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.