• Tag results for ಡಿಸಿಎಂ ಅಸ್ವತ್ಥ್ ನಾರಾಯಣ್

ಉನ್ನತ ಶಿಕ್ಷಣ ಡಿಜಿಟಲೀಕರಣ, ಜು. 15ರಿಂದ ವಿವಿಗಳಲ್ಲಿ ಇ-ಅಫೀಸ್ ಮೂಲಕ ಕಡತ ರವಾನೆ: ಡಿಸಿಎಂ

ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸಲು, ಸಂಪೂರ್ಣ ಡಿಜಿಟಲೀಕರಣದತ್ತ ಮಹತ್ವದ ಹೆಜ್ಜೆ ಇಟ್ಟಿದ್ದು, ಜುಲೈ ೧೫ ರಿಂದ ಎಲ್ಲ ವಿಶ್ವವಿದ್ಯಾಲಯಗಳು ಸರ್ಕಾರದ ಜತೆ ಇ-ಆಫೀಸ್ (ಆನ್ಲೈನ್) ಮೂಲಕವೇ ವ್ಯವಹರಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಆದೇಶಿಸಿದ್ದಾರೆ.

published on : 30th June 2020