ರಾಜ್ಯಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪುಣ್ಯತಿಥಿ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರಿಂದ ಗೌರವ ನಮನ
ಇಂದು ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಪುಣ್ಯತಿಥಿ. ಇದರ ಅಂಗವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಗೌರವ ಪೂರ್ವಕ ನಮನ ಸಲ್ಲಿಸಿದ್ದಾರೆ.