ದೇಶದೆಹಲಿಯಲ್ಲಿ ಡೆಂಗ್ಯೂ ಪರಿಸ್ಥಿತಿ ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವರು; ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಿಗೆ ಕೇಂದ್ರ ತಂಡ
ದೆಹಲಿಯಲ್ಲಿನ ಡೆಂಗ್ಯೂ ಪರಿಸ್ಥಿತಿಯನ್ನು ಅವಲೋಕಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ರಾಷ್ಟ್ರ ರಾಜಧಾನಿಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.