ನೆಟ್ಫ್ಲಿಕ್ಸ್ ವೆಬ್ ಸರಣಿ "ಡೆಲ್ಲಿ ಕ್ರೈಂ" ಸೋಮವಾರ ಅಂತರರಾಷ್ಟ್ರೀಯ ಎಮ್ಮಿ ಅವಾರ್ಡ್ 2020 ನ ಅತ್ಯುತ್ತಮ ಡ್ರಾಮಾ ಸೀರೀಸ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.