ಕ್ರಿಕೆಟ್ಐಸಿಸಿ ವಿಶ್ವಕಪ್ ಕ್ರಿಕೆಟ್: ಭಾರತ ಸೋಲಿಸಲು ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ!
ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ವಿಶ್ವಕಪ್ 2023ರ 17ನೇ ಪಂದ್ಯದಲ್ಲಿ ಭಾರತ- ಬಾಂಗ್ಲಾದೇಶವನ್ನು ಎದುರಿಸಲಿದೆ. ಈ ವಿಶ್ವಕಪ್ನಲ್ಲಿ ಸೋಲನ್ನು ಕಾಣದ ಎರಡು ತಂಡಗಳಲ್ಲಿ ಭಾರತ ಕೂಡಾ ಒಂದಾಗಿದೆ.