ಸಿನಿಮಾ ಸುದ್ದಿಮತ್ತೊಮ್ಮೆ ಡೀಪ್ಫೇಕ್ಗೆ ಬಲಿಯಾದ ರಶ್ಮಿಕಾ ಮಂದಣ್ಣ: ಈ ಬಾರಿ ಮಾಡೆಲ್ ಮುಖಕ್ಕೆ ಸಂಯೋಜನೆ!
ವರದಿಗಳ ಪ್ರಕಾರ, 2024ರ ಏಪ್ರಿಲ್ ನಲ್ಲಿ ಕೊಲಂಬಿಯಾದ ಮಾಡೆಲ್ ಮತ್ತು ಕಂಟೆಂಟ್ ಕ್ರಿಯೇಟರ್ ಡೇನಿಯೆಲಾ ವಿಲ್ಲಾರ್ರಿಯಲ್ ಅವರು ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಇದರಲ್ಲಿ ಅವರು ಸ್ಟ್ರಾಪ್ಲೆಸ್ ಬಿಕಿನಿಯಲ್ಲಿ ಜಲಪಾತದ ಬಳಿ ಪೋಸ್ ನೀಡುತ್ತಿದ್ದಾರೆ.