• Tag results for ಡೊನಾಲ್ಡ್ ಟ್ರಂಪ್ಸೋಲು

ಟ್ರಂಪ್ ಸೋಲಿನಿಂದ ಭಾರತ ಪಾಠ ಕಲಿಯಬೇಕು: ಶಿವಸೇನೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೋಲಿನಿಂದ ಭಾರತವೂ ಪಾಠ ಕಲಿತರೆ ಒಳ್ಳೆಯದು ಎಂದು ಶಿವಸೇನೆ ಹೇಳಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣಾ ಸನ್ನಿವೇಶವನ್ನು ಬಿಹಾರ ವಿಧಾನಸಭಾ ಚುನಾವಣೆಯೊಂದಿಗೆ ಹೋಲಿಸಿ ಶಿವಸೇನೆ ಈ ಮೇಲಿನ ಹೇಳಿಕೆ ನೀಡಿದೆ.

published on : 9th November 2020